FACT CHECK | ಇರಾನ್, ನಮ್ಮನ್ನು ಕ್ಷಮಿಸಿ, ಯುದ್ಧ ನಿಲ್ಲಿಸಿ ಎಂದು ಇಸ್ರೇಲ್ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು AI ವಿಡಿಯೋ ಹಂಚಿಕೆ
2025 ರ ಜೂನ್ 13 ರಂದು, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವುದನ್ನು ತಡೆಯುವ ಉದ್ದೇಶದಿಂದ ಇಸ್ರೇಲ್ ಇರಾನ್ನ ಪ್ರಮುಖ ಪರಮಾಣು ಸೌಲಭ್ಯಗಳು ಮತ್ತು ಮಿಲಿಟರಿ ಕೇಂದ್ರಗಳನ್ನು ಹಾನಿಗೊಳಿಸಿತು,
Read more