Fact check: ಉತ್ತರ ಪ್ರದೇಶದಲ್ಲಿ BJP ಅಧಿಕಾರಕ್ಕೆ ಬರುತ್ತಿದಂತೆ ಕೋಮು ಸಂಘರ್ಷ ಪ್ರಾರಂಭವಾಗಿದೆಯೆ?

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ ತನ್ನ ಅಧಿಕಾರವನ್ನ ಮರಳಿ ಪಡೆದಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಜನಸಾಮಾನ್ಯರ ಮೇಲೆ ದಬ್ಬಾಳಿಕೆ ಮಾಡಲು

Read more

Fact check: ಯುಪಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಸೋಲಿಗೆ ಮನನೊಂದು ಯುವಕರು ನೇಣಿಗೆ ಶರಣಾದರು ಎಂಬ ಸುದ್ದಿ ನಿಜವೆ?

2022 ರ ಉತ್ತರ ಪ್ರದೇಶದ ಅಸೆಂಬ್ಲಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಸೋಲಿನಿಂದ ಬೇಸತ್ತ ಪ್ರಯಾಗ್‌ರಾಜ್‌ನಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳುವ

Read more

Fact check: ವಿದ್ಯಾರ್ಥಿನಿ ‘ವೈಶಾಲಿ ಯಾದವ್’ ನಕಲಿ ವಿಡಿಯೊ ಮಾಡಿದಕ್ಕೆ ಬಂಧಿಸಲಾಗಿದೆ ಎಂಬುದು ಸುಳ್ಳು

ಉಕ್ರೇನ್ ಯುದ್ದ ಪ್ರದೇಶದಲ್ಲಿ ಅಪಾಯಕ್ಕೆ ಸಿಲುಕಿಕೊಂಡಿರುವ ವಿದ್ಯಾರ್ಥಿನಿಯಂತೆ ಸಹಾಯ ಕೋರಿ ವೀಡಿಯೊವನ್ನು ಪೋಸ್ಟ್ ಮಾಡಿದ ವೈಶಾಲಿ ಯಾದವ್ ರನ್ನು ನಕಲಿ ಪೋಸ್ಟ್ ಮಾಡಿದ್ದಕ್ಕೆ ಉತ್ತರ ಪ್ರದೇಶ ಪೊಲೀಸರು

Read more
Verified by MonsterInsights