ಕಾಂಗ್ರೆಸ್ ತೊರೆದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಶಿವಸೇನೆಗೆ ಸೇರ್ಪಡೆ!
ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಕಾಂಗ್ರೆಸ್ ಪಕ್ಷ ತೊರೆದಿದ್ದು, ಡಿಸೆಂಬರ್ 01ರಂದು ಶಿವಸೇನೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ.
Read more