FACT CHECK | ನಟಿ ಕಂಗನಾಗೆ ಕಪಾಳಮೋಕ್ಷ ಮಾಡಿ ಸಸ್ಪೆಂಡ್ ಆಗಿದ್ದ ಸಿಐಎಸ್ಎಫ್ ಕಾನ್ಸ್ಟೆಬಲ್ ಕುಲ್ವಿಂದರ್ ಕೌರ್ ಬೆಂಗಳೂರಿಗೆ ವರ್ಗಾವಣೆ ಆಗಿರುವುದು ನಿಜವೇ?
ನಟಿ ಕಂಗನಾ ರಣಾವತ್ಗೆ ಕಪಾಳಮೋಕ್ಷ ಮಾಡಿದ ಸಂಬಂಧ ಸಸ್ಪೆಂಡ್ ಆಗಿದ್ದ ಸಿಐಎಸ್ಎಫ್ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಅಲ್ಲದೇ ಅವರನ್ನು ಚಂಡೀಗಢದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ
Read more