ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತಿಮ ಸಂಸ್ಕಾರ; ಶನಿವಾರ ಸಂಜೆಯವೆರೆಗೂ ಅಂತಿಮ ದರ್ಶನಕ್ಕೆ ಅವಕಾಶ
ಕನ್ನಡದ ಖ್ಯಾತ ನಟ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ನಡೆಸುವುದಾಗಿ ಸರ್ಕಾರ
Read more