ಚಂದನವನದ ರಾಜಕುಮಾರನಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಲು ಸರ್ಕಾರ ನಿರ್ಧಾರ!
ಕನ್ನಡ ಚಿತ್ರರಂಗದ ರಾಜಕುಮಾರ, ದಿವಂಗತ ಪುನೀತ್ ರಾಜ್ ಕುಮಾರ್ರವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Read more