ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ನಾಯಕ ಶಶಿ ತರೂರ್ ಹಮಾಸ್ ಗುಂಪನ್ನು ಬೆಂಬಲಿಸಿದ್ದಾರೆ ಎಂಬುದು ನಿಜವೇ?

ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್‌ ಬೆಂಬಲದೊಂದಿಗೆ ಭಯೋತ್ಪಾದಕರಾದ ಹಮಾಸರನ್ನು ಬೆಂಬಲಿಸಿ ಕೇರಳದಲ್ಲಿ ಬೃಹತ್ ರ್ಯಾಲಿಯೊಂದು ನಡೆದಿದೆ. ಇದು ನಡೆದಿರುವುದು ಪಾಕಿಸ್ತಾನದಲ್ಲೋ, ಪ್ಯಾಲೆಸ್ಟೈನ್‌ನಲ್ಲೋ ಅಲ್ಲ

Read more
Verified by MonsterInsights