ಫ್ಯಾಕ್ಟ್ಚೆಕ್: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ರನ್ನು ಬದಲಿಸಬೇಕು ಎಂದು ಖರ್ಗೆ ಹೇಳಿದ್ದು ನಿಜವೇ?
ಶಿಮ್ಲಾದಲ್ಲಿ ಚನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಶೋಕ್ ಗೆಹ್ಲೋಟ್ ಬದಲಿಗೆ ರಾಜಸ್ಥಾನದ ಹೊಸ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸಚಿನ್ ಪೈಲಟ್ ಅವರನ್ನು
Read more