ಭಾರತದ ಕೃಷಿ ಕ್ಷೇತ್ರದ ಮೇಲೆ ಅಮೆಜಾನ್, ಮೈಕ್ರೋಸಾಫ್ಟ್ ಆಕ್ರಮಣ; ಅಮೆರಿಕಾದಲ್ಲಾಗಿದ್ದು, ಭಾರತದಲ್ಲಾಗುವುದಿಲ್ಲವೇ?
ಮೈಕ್ರೋಸಾಫ್ಟ್ ಭಾರತದಲ್ಲಿ ಏನೆಲ್ಲಾ ಮಾಡುತ್ತಿದೆ, ಏನು ಮಾಡಲು ಹೊರಟಿದೆ ಎಂಬುದನ್ನು ಹೇಳುವುದಕ್ಕು ಮೊದಲು, ಇಲ್ಲಿಯವರೆಗೆ ಏನು ಮಾಡಿದೆ ಎಂಬುದನ್ನು ಹೇಳಿಬಿಡುತ್ತೇನೆ. ಸಾಫ್ಟ್ವೇರ್ನಿಂದ ಅಕ್ಕಿ ಬೆಳೆಯಲು ಆಗುತ್ತಾ ಎಂದವರ
Read more