FACT CHECK | ‘ಮತ್ತೆ ತಿಹಾರ್ ಜೈಲಿಗೆ ಕೇಜ್ರಿವಾಲ್’ ಎಂಬ ಬ್ಯಾನರ್‌ಅನ್ನು ಜೈಲಿನ ಗೇಟ್ ಬಳಿ ಹಾಕಲಾಗಿದೆಯೇ?
2025 ಫೆಬ್ರವರಿ 5ರಂದು ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸಂಬಂಧಿಸಿದ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ಪ್ರಸಾರವಾಗುತ್ತಿದ್ದು, ಕೇಜ್ರಿವಾಲ್ ಮತ್ತೆ ಜೈಲಿಗೆ
Read more