ಫ್ಯಾಕ್ಟ್‌ಚೆಕ್ : ಕೇರಳದಲ್ಲಿ ಗೋಮಾಂಸ ತಿನ್ನಲು ಬಯಸಿದರೆ ಕಾಂಗ್ರೆಸ್‌ಗೆ ಮತ ನೀಡಿ ಎಂದು ಕಾಂಗ್ರೆಸ್ ಪ್ರಚಾರ ಮಾಡಿತ್ತು ಎಂಬ ಸುಳ್ಳು ಪೋಸ್ಟ್ ಹಂಚಿಕೆ!
ಕೇರಳ ಕಾಂಗ್ರೆಸ್ ಪಕ್ಷದ ಚುನಾವಣಾ ಘೋಷಣೆಯ ಹೋರ್ಡಿಂಗ್‌ವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಆಗುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೋಮಾಂಸದ ಆಧಾರದಲ್ಲಿ ಮತಗಳನ್ನು ಕೇಳುತ್ತಿದೆ ಎಂದು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.
Read more