ಜನರ ನೋವಿಗೆ ಸ್ಪಂದಿಸಲಾಗುತ್ತಿಲ್ಲ; ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತನ್ನಿ: ಎಎಪಿ ಹಿರಿಯ ಶಾಸಕರ ಅಸಹಾಯಕತೆ!
ನಾನು ದೆಹಲಿಯಲ್ಲಿ ಆರು ಬಾರಿ ಶಾಸಕನಾಗಿದ್ದೇನೆ. ಆದರೂ, ನನ್ನ ಮನವಿಗೆ ಯಾರೂ ಸ್ಪಂದಿಸುತ್ತಿಲ್ಲ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿಯೂ ಜನರಿಗೆ ನೆರವು ನೀಡಲು ಸಾಧ್ಯವಾಗುತ್ತಿಲ್ಲ. ರಸ್ತೆಯಲ್ಲಿ ಮೃತದೇಹಗಳನ್ನು ನೋಡಿ ಸಹಿಸಲಾಗುತ್ತಿಲ್ಲ.
Read more