FACT CHECK | ಕ್ರಿಶ್ಚಿಯನ್ನರನ್ನು ಕೊಲ್ಲುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ರಾ ಸಂಘ ಪರಿವಾರದ ಸದಸ್ಯರು
ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಆರ್‌ಎಸ್‌ಎಸ್ ಸದಸ್ಯರು 01 ಮಾರ್ಚ್ 2025 ರಿಂದ ಛತ್ತೀಸ್‌ಗಢದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.
Read more