ಇನ್ನೆರಡು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಟೋಲ್‌ ಮುಕ್ತವಾಗಿವೆ: ಗಡ್ಕರಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಹೊಸ ವ್ಯವಸ್ತೆಯ ರೂಪುರೇಷೆಗಳನ್ನು ರೂಪಿಸಲಾಗಿದ್ದು, ಇನ್ನೆರಡು ವರ್ಷಗಳಲ್ಲಿ ಹೆದ್ದಾರೆಗಳು ಟೋಲ್‌ ಪ್ಲಾಜಾ ಮುಕ್ತವಾಗಲಿವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

Read more
Verified by MonsterInsights