ರೈತರ ಪರೇಡ್ಗೆ ಬೆಂಬಲ: ಬೆಂಗಳೂರಿನಲ್ಲಿ 10,000 ಹೋರಾಟಗಾರರಿಗೆ ಊಟ ನೀಡಿದ ಟ್ರಾನ್ಸ್ ಜೆಂಡರ್ ಸಮುದಾಯ!
ಇಂದು ದೇಶಾದ್ಯಂತ ಐತಿಹಾಸಿಕ ಟ್ರ್ಯಾಕ್ಟರ್ ರ್ಯಾಲಿ ನಡೆಯುತ್ತಿದೆ. ದೆಹಲಿಯಲ್ಲಾಗಲೇ ರೈತರು ಬ್ಯಾರಿಕೇಡ್ಗಳನ್ನು ಮುರಿದು ಶಾಂತಿಯುತ ಪರೇಡ್ ಶುರು ಮಾಡಿದ್ದಾರೆ. ಇತ್ತ ಬೆಂಗಳೂರಿನಲ್ಲಿಯೂ ಜನ ಗಣರಾಜ್ಯೋತ್ಸವಕ್ಕೆ ಭರ್ಜರಿ ಸಿದ್ದತೆ
Read more