ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ: ರಾಜ್ಯದಲ್ಲಿ 413 ಪ್ರಕರಣಗಳು ದಾಖಲು; ಕೋಲಾರದಲ್ಲೇ ಅಧಿಕ!

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಉಲ್ಲಂಫಿಸಿದವರ ವಿರುದ್ಧ 413 ಪ್ರಕರಣಗಳು ದಾಖಲಾಗಿವೆ. 30 ಜಿಲ್ಲೆಗಳ ಪೈಕಿ ಕೋಲಾರ ಜಿಲ್ಲೆಯ್ಲಿಯೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಪ್ರಥಮ ಸ್ನಾನದಲ್ಲಿದೆ.

Read more

ಗೋಹತ್ಯೆ ನಿಷೇಧ ಕಾಯ್ದೆ ವಿರುದ್ದ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ; ಪ್ರಮಾಣ ಪತ್ರ ಸಲ್ಲಿಸಿದ ಸರ್ಕಾರ!

ಗೋಹತ್ಯೆ ನಿಷೇಧವೇ ತಮ್ಮ ಪರಮ ಆಧ್ಯತೆ ಎಂದು ಬೊಬ್ಬಿರಿಯುತ್ತಿದ್ದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ, “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ

Read more

ಗುರುವಾರದಿಂದ ರಾಜ್ಯ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸಿದ್ದತೆ!

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಗುರುವಾರ (ಜ.28)ರಿಂದ ಫೆಬ್ರವರಿ 05 ವರೆಗೆ ನಡೆಯಲಿದ್ದು, ಸರ್ಕಾರದ ಲೋಪಗಳನ್ನು ವಿಧಾನಸಭೆಯಲ್ಲಿ ಪ್ರಶ್ನಿಸಲು ವಿರೋಧ ಪಕ್ಷಗಳು ಭಾರೀ ಕಸರತ್ತು ನಡೆಸುತ್ತಿವೆ.

Read more

ಗೋಹತ್ಯೆ ನಿಷೇಧ: ಉಲ್ಲಂಘಿಸಿದ್ರೆ 3-6 ವರ್ಷ ಜೈಲು; 5-10 ಲಕ್ಷ ದಂಡ: ಸಚಿವ ಪ್ರಭು ಚೌಹಾಣ್‌

ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ- 2020 ಜನವರಿಗೆ 18ರಿಂದ ರಾಜ್ಯದಲ್ಲಿ ಜಾರಿಯಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿ ಹಸುಗಳ ಹತ್ಯೆ ಮಾಡಿದವರಿಗೆ 3 ವರ್ಷದಿಂದ 6

Read more

ಗೋಹತ್ಯೆ ನಿಷೇಧ: ಬೀಫ್‌ ಮಾರಾಟ ಅಂಗಡಿಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ಬಂದಿದೆ. ಸುಗ್ರೀವಾಜ್ಞೆ ಜಾರಿಯಾದ ಬೆನ್ನಲ್ಲೇ ನಕಲಿ ಗೋಭಕ್ತರ ಅಟ್ಟಹಾಸಕ್ಕೆ ಬೀಫ್‌ ಮಾರಟದ ಅಂಗಡಿಗಳು ಸುಟ್ಟು ಕರಕಲಾಗಿವೆ.

Read more

ಗೋಹತ್ಯೆ ನಿಷೇಧ: ಸುಗ್ರೀವಾಜ್ಞೆ ಮೂಲಕ ಮಸೂದೆ ಜಾರಿಗೆ ತಂದ ಬಿಜೆಪಿ ಸರ್ಕಾರ

ರಾಜ್ಯದಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020” (ಗೋಹತ್ಯೆ ನಿಷೇಧ ಮಸೂದೆ)ಯನ್ನು ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ.

Read more

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ರಾಜ್ಯದ ಬಿಜೆಪಿ ಸರ್ಕಾರ ಅಧಿವೇಶನದಲ್ಲಿ ಚರ್ಚೆ ತರೆದೇ ತರಾತುರಿಯಲ್ಲಿ ಏಕಪಕ್ಷೀಯವಾಗಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಿದೆ. ಆದರೆ, ವಿಧಾನ ಪರಿಷತ್‌ನ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಸಭಾಪತಿಗಳು ಮುಂದೂಡಿರುವುದರಿಂದಾಗಿ ಮಸೂದೆ

Read more

ವಿಧಾನಸಭೆ ಕಲಾಪ ಬಹಿಷ್ಕರಿಸಿರುವ ವಿರೋಧ ಪಕ್ಷಗಳು; ಏಕಪಕ್ಷೀಯವಾಗಿ ನಡೆಯುತ್ತಿದೆ ಅಧಿವೇಶನ!

ಬುಧವಾರ ನಡೆದ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಯಾವುದೇ ಮುನ್ಸೂಚನೆ, ಮಾಹಿತಿಯನ್ನೂ ನೀಡದೇ ಏಕ ಪಕ್ಷೀಯವಾಗಿ ಮಂಡಿಸಿ, ಚರ್ಚೆಗೂ ಅವಕಾಶ ಕೊಡದೇ ಆಡಳಿತಾರೂಢ ಬಿಜೆಪಿ ಅಂಗೀಕರಿಸಿದೆ. ಸರ್ಕಾರದ ನಡೆ

Read more

ಗೋಹತ್ಯೆ ನಿಷೇಧ ಮಸೂದೆ: ವಿಧಾನಸಭೆಯಲ್ಲಿ ಚರ್ಚೆಗೆ ತರದೇ ಅಂಗೀಕರಿಸಿದ ಬಿಜೆಪಿ ಸರ್ಕಾರ!

ಕರ್ನಾಟಕದ ಬಿಜೆಪಿ ಸರ್ಕಾರವು ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ಚರ್ಚೆಗೇ ತರದೇ ನೇರವಾಗಿ ಅಂಗೀಕರಿಸಿದೆ. ಗೋ ಹತ್ಯೆ ವಿಷೇಧ ವಿಧೇಯಕ ಮಂಡನೆಗೆ ಕಾಂಗ್ರೆಸ್, ಜೆಡಿಎಸ್

Read more
Verified by MonsterInsights