ವಿದ್ಯುತ್ ತಂತಿಬೇಲಿ ಸ್ಪರ್ಶ; 40 ವರ್ಷದ ಆನೆ ಸಾವು!

ವಿದ್ಯುತ್ ಸ್ಪರ್ಶಿಸಿ 40 ವರ್ಷದ ಗಂಡಾನೆಯೊಂದು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಎನ್. ಆರ್. ಕಾಲೋನಿ ಗ್ರಾಮದ ಪಕ್ಕದ ತೋಟದಲ್ಲಿ

Read more

ಅಂಬೇಡ್ಕರ್‌ ಭವನ ಉದ್ಘಾಟನೆ: ಚನ್ನಪಟ್ಟಣದಲ್ಲಿ ಹೆಚ್‌ಡಿಕೆ-ಸಿಪಿವೈ ಬೆಂಬಲಿಗರ ನಡುವೆ ತಿಕ್ಕಾಟ!

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನ ಉದ್ಘಾಟನಾ ಕಾರ್ಯಕ್ರಮವು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಬೆಂಬಲಿಗರ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ.

Read more
Verified by MonsterInsights