ಚಿಪ್ಕೊ ಚಳುವಳಿ ನೇತಾರ, ಪರಿಸರವಾದಿ ಸುಂದರ್ಲಾಲ್ ಬಹುಗುಣ ಕೊರೊನಾದಿಂದ ಸಾವು!
ಚಿಪ್ಕೊ ಚಳುವಳಿಯ ನೇತಾರ, ಪರಿಸರವಾದಿ ಸುಂದರ್ ಲಾಲ್ ಬಹುಗುಣ ಅವರು ಕೊರೊನಾದಿಂದ ದೆಹಲಿಯಲ್ಲಿ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಕಾರಣದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ
Read more