ಜಾತಿ ಸಮಸ್ಯೆ ಬಗ್ಗೆ ಮಾತನಾಡಬಾರದೇ? ಎಲ್ಲವೂ ಸರಿ ಇದೆ ಎಂಬ ಭ್ರಮೆಯಲ್ಲಿ ಬದುಕಬೇಕೇ?: ನೀನಾಸಂ ಸತೀಶ್
ಇಲ್ಲಿರುವ ಜಾತಿ ಸಮಸ್ಯೆಗಳ ಬಗ್ಗೆ ಮಾತನಾಡಬಾರದೇ..? ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೇ..? ಮನುಷ್ಯ ಮನುಷ್ಯನನ್ನು ಯಾವ ಜಾತಿ, ಊರು ಎಂದು ಪ್ರಶ್ನಿಸದೇ ಮನುಷ್ಯ ಎಂದು ನೋಡಿ ಬದುಕುವುದು ಯಾವಾಗ..?
Read more