ಕಾಂಗ್ರೆಸ್‌ಗೆ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ; ನಾನಿನ್ನೂ ನಿರ್ಧರಿಸಿಲ್ಲ: ಮಧು ಬಂಗಾರಪ್ಪ

ಕಾಂಗ್ರೆಸ್‌ ಸೇರಲು ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ. ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ

Read more

ರಾಜ್ಯದಲ್ಲಿ ಮತ್ತೆ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್‌ನಿಂದ ಸಮಿತಿ ರಚನೆ!

ರಾಜ್ಯದಲ್ಲಿ ಎರಡು ವಿಧಾನಸಭಾ ಮತ್ತು ಒಂದು ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಈ ಮೂರು ಕ್ಷೇತ್ರಗಳ ಉಪಚುನಾವಣೆಗೆ ಇನ್ನೂ ಚುನಾವಣಾ ಆಯೋಗ ದಿನಾಂಕ ನಿಗಧಿ ಮಾಡಿಲ್ಲ. ಆದರೆ,

Read more

ಕುಲಪತಿ ಹುದ್ದೆಗಾಗಿ ಹಣಕೊಟ್ಟು ಆತ್ಮಹತ್ಯೆ ಮಾಡಿಕೊಂಡ್ರಾ ಪ್ರೋ. ಅಶೋಕ್‌ ಕುಮಾರ್: ತನಿಖೆಗೆ ಡಿಕೆಶಿ ಆಗ್ರಹ!

ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆಯ ಹಿಂದೆ ಕುಲಪತಿ ಹುದ್ದೆಗಾಗಿ ಹಣ ಕೊಟ್ಟು ಕೈ ಸುಟ್ಟಿಕೊಂಡಿರುವ ಶಂಕೆ ಇದೆ. ಹಾಗಾಗಿ ಈ ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಮೂರ್ತಿಗಳ ನೇತೃತ್ವದಲ್ಲಿ

Read more

ಕೊಲೆ ಆರೋಪ: ಕಾಂಗ್ರೆಸ್‌ ಮಾಜಿ ಸಚಿವ ವಿನಯ್‌ ಕುಲಕರ್ಣಿ ಬಂಧನ! ಬಿಜೆಪಿಯ ಹುನ್ನಾರ ಎಂದ ಕಾಂಗ್ರೆಸ್‌

4 ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಎಂಬುವವರ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಪೊಲೀಸರು ಬಂಧಿಸಿದ್ದಾರೆ.

Read more

ಕೈ ಅಭ್ಯರ್ಥಿ ಮುದಿ ಎತ್ತು ಎಂದ ಬಿಜೆಪಿ: ಬಿಎಸ್‌ವೈ, ಮೋದಿ 2 ಹಲ್ಲಿನ ಎತ್ತುಗಳೇ ಎಂದ ಕಾಂಗ್ರೆಸ್‌!

ಲೋಕಸಭಾ ಚುನಾವಣೆಯಲ್ಲಿ ಸದ್ದುಮಾಡಿದ್ದ ಜೋಡೆತ್ತುಗಳ ಎಂಬ ಶಬ್ದ, ಈಗ ಉಪಚುನಾವಣೆಯ ಕಣದಲ್ಲೂ ಮುನ್ನೆಲೆಗೆ ಬಂದಿದೆ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಚಯಚಂದ್ರರನ್ನು ಬಿಜೆಪಿಗರು ಮುದಿ ಎತ್ತು ಎಂದು

Read more

ಹೆಣದ ಮೇಲೆ ರಾಜಕಾರಣ ಮಾಡುವುದು ಬಿಜೆಪಿಯ ಚಾಳಿ: ಜಿ ಪರಮೇಶ್ವರ್

ಹೆಣದ ಮೇಲೆ ರಾಜಕಾರಣ ಮಾಡುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. ಸುಳ್ಳು ಹೇಳುವುದು ಅವರ ಜಾಯಮಾನವಾಗಿದೆ. ಈಗ ಬಿಹಾರದಲ್ಲಿಯೂ ಸುಳ್ಳಿನ ಕಂತೆ ಕಟ್ಟುತ್ತಿದ್ದಾರೆ. ಜಗತ್ತಿನಲ್ಲಿಯೇ ಇನ್ನೂ ಕೊರೊನಾಗೆ ಲಸಿಕೆ ಇಲ್ಲದಿದ್ದರೂ,

Read more

ಕನಕಪುರ ಏಸು ಪ್ರತಿಮೆ ವಿವಾದ: ನಿರ್ಮಾಣ ಕಾಮಗಾರಿಗೆ ಹೈಕೋರ್ಟ್‌ ತಡೆ!

ಕನಕಪುರದಲ್ಲಿ ವಿವಾದದ ಕೇಂದ್ರ ಬಿಂದುವಾಗಿರುವ ಕಪಾಲಬೆಟ್ಟದಲ್ಲಿ ಎತ್ತರದ ಯೇಸು ಪ್ರತಿಮೆ ನಿರ್ಮಾಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಕನಕಪುರದ ಕಪಾಲ ಬೆಟ್ಟದಲ್ಲಿ ಸುಮಾರು 80 ಅಡಿ ಎತ್ತರದ

Read more

ಕಳೆದ ಆರು ವರ್ಷಗಳಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ?: ಮೋದಿಗೆ ಡಿಕೆಶಿ ಪ್ರಶ್ನೆ

ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಲ್ಲರೂ ಸಾಥ್‌ ಕೊಟ್ಟಿದ್ದಾರೆ. ಅವರು ಅಧಿಕಾರಕ್ಕೆ ಬಂದು ಆರು

Read more

ಡಿಕೆಶಿ ಆಸ್ತಿ ಮೌಲ್ಯ 5 ವರ್ಷದಲ್ಲಿ 128 ಕೋಟಿ ಹೆಚ್ಚಳ; ಸಮರ್ಪಕ ದಾಖಲೆಗಳಿಲ್ಲ: ಸಿಬಿಐ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಆಸ್ತಿಯ ಮೌಲ್ಯ ಐದು ವರ್ಷಗಳಲ್ಲಿ 128.60 ಕೋಟಿ ರೂ.ಗೆ ಹೆಚ್ಚಳವಾಗಿದೆ. ಅಲ್ಲದೆ, ಖರ್ಚು ವೆಚ್ಚಗಳನ್ನು ಕಳೆದರೂ ಶೇ.44ರಷ್ಟು ಹೆಚ್ಚಿನ ಆಸ್ತಿಯನ್ನು

Read more
Verified by MonsterInsights