ದೆಹಲಿ: ಜೆಎನ್‌ಯು ವಿಸಿಗೆ ನೇಮಕಾತಿ ಮಾಡುವ ಅಧಿಕಾರವಿಲ್ಲ; ವಿಸಿ ನೇಮಿಸಿದ್ದ ಅಧ್ಯಕ್ಷರುಗಳಿಗೆ ಹೈಕೋರ್ಟ್‌ ನಿರ್ಬಂಧ!

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಉಪಕುಲಪತಿಗಳಿಗೆ ವಿಭಾಗಗಳ ಅಧ್ಯಕ್ಷರನ್ನು ನೇಮಿಸುವ ಅಧಿಕಾರವಿಲ್ಲ ಎಂಬುದನ್ನು ದೆಹಲಿ ಹೈಕೋರ್ಟ್ ಗಮಸಿದೆ. ಹೀಗಾಗಿ, ವಿವಿಧ ವಿಭಾಗಗಳಿಗೆ ಉಪಕುಲಪತಿ ಪ್ರೊ.ಎಂ.ಜಗದೇಶ್ ಕುಮಾರ್ ಅವರು

Read more

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಹೃದಯಾಘಾತ; ಪ್ರಯಾಣಿಕ ಸಾವು

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ವಿಸ್ತಾರ್ ಯುಕೆ818 ವಿಮಾನದಲ್ಲಿ ಬೆಂಗಳೂರಿನಿಂದ ಪ್ರಯಾಣ ದೆಹಲಿಗೆ ತೆರಳಯತ್ತದ್ದ ಮನೋಜ್‍ ಕುಮಾರ್ ಅಗರ್‍ವಾಲ್ ಅವರಿಗೆ

Read more

ಮುಂಬೈ-ದೆಹಲಿ ಎಕ್ಸ್‌ಪ್ರೆಸ್‌ ವೇ: ತಿಂಗಳಿಗೆ 1,500 ಕೋಟಿ ಆದಾಯ ದೊರೆಯಲಿದೆ: ಸಚಿವ ನಿತಿನ್ ಗಡ್ಕರಿ

ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ಎನ್‌ಎಚ್‌ಎಐ)ಕ್ಕೆ ಟೋಲ್‌ಗಳಿಂದ ಸಂಗ್ರಹವಾಗುವ ವಾರ್ಷಿಕ ಆದಾಯವನ್ನು ಮುಂದಿನ ಐದು ವರ್ಷಗಳಲ್ಲಿ 1.40 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ

Read more

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗಿದ್ದ ರಹಸ್ಯ ಸುರಂಗ ಮಾರ್ಗ ಪತ್ತೆ!

ದೆಹಲಿ ವಿಧಾನಸಭೆಯಲ್ಲಿ ಸುರಂಗವೊಂದು ಗುರುವಾರ ಪತ್ತೆಯಾಗಿದೆ. ಈ ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಹೇಳಿರುವುದಗಿ

Read more

ಬೈಲಾ ಉಲ್ಲಂಘನೆ: 40 ಅಂತಸ್ತುಗಳ ಅವಳಿ ಕಟ್ಟಡ ನೆಲಸಮಗೊಳಿಸಲು ಸುಪ್ರೀಂ ಆದೇಶ!

ಕಟ್ಟಡಗಳಿಗೆ ಸಂಬಂಧಿಸಿದ ಬೈಲಾಗಳನ್ನು ಉಲ್ಲಂಘಿಸಿರುವ ಕಾರಣಕ್ಕೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೂಪರ್‌ಟೆಕ್‌ ಲಿಮಿಟೆಡ್‌ ನಿರ್ಮಿಸಿರುವ 40 ಅಂತಸ್ತುಗಳ ಅವಳಿ ಅಪಾರ್ಟ್‌ಮೆಂಟ್‌ಗಳನ್ನು ನೆಲಸಮಗೊಳಿಸಲು ಸುಪ್ರೀಂಕೋರ್ಟ್‌ ಆದೇಶಿಸಿದೆ. ಈ ಅಪಾರ್ಟ್‌ಮೆಂಟ್‌ಗಳಲ್ಲಿ

Read more

ದೆಹಲಿ ಗಲಬೆ: ಗಾಯಗೊಂಡವರಿಗೆ ರಾಷ್ಟ್ರಗೀತೆ ಹಾಡಲು ಒತ್ತಾಯ; ಪ್ರಕರಣದಲ್ಲಿ 3 ಪೊಲೀಸರು ಭಾಗಿ!

2019ರ ಕೊನೆಯಲ್ಲಿ ನಡೆದ ಈಶಾನ್ಯ ದೆಹಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ಐವರಿಗೆ ರಾಷ್ಟ್ರಗೀತೆ ಹಾಡಲು ಒತ್ತಾಯಿಸಲಾಗಿತ್ತು. ಈ  ಪ್ರಕರಣದಲ್ಲಿ ಮೂವರು ಪೊಲೀಸರು ಭಾಗಿಯಾಗಿದ್ದಾರೆ ಎಂದು ದೆಹಲಿ ಪೊಲೀಸರು

Read more

ದೆಹಲಿ: ದಲಿತ ಬಾಲಕಿ ಮೇಲೆ ಅತ್ಯಾಚಾರ ಖಚಿತ ಪಡಿಸಲು ಪುರಾವೆಯೇ ಇಲ್ಲ: ದೆಹಲಿ ಪೊಲೀಸರು

ದೆಹಲಿಯಲ್ಲಿ ಸ್ಮಶಾನದ ಪೂಜಾರಿಯೊಬ್ಬ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ಇಲ್ಲ,

Read more

ಕಚೇರಿ ಭೇಟಿ ರಹಿತ ವ್ಯವಹಾರ; 33 ಫೇಸ್‌ಲೆಸ್‌ RTO ಸೇವೆಗಳನ್ನು ಆರಂಭಿಸಿದ ದೆಹಲಿ ಸರ್ಕಾರ!

ದೆಹಲಿ ಸರ್ಕಾರವು ರಾಜ್ಯದಲ್ಲಿ 33 ಮುಖರಹಿತ (ಫೇಸ್‌ಲೆಸ್‌) ರಸ್ತೆ ಸಾರಿಗೆ ಕಚೇರಿ (ಆರ್‌ಟಿಒ) ಸೇವೆಗಳನ್ನು ನೀಡುವುದಾಗಿ ಘೋಷಿಸಿದೆ. ಈ ಮೂಲಕ ಹಲವು ಸೇವೆಗಳಿಗಾಗಿ ನಾಗರಿಕರು ಆರ್‌ಟಿಒ ಕಚೇರಿಗಳಿಗೆ

Read more

ಕೋಮುವಾದಿ ಘೋಷಣೆ: ಹಿಂದೂ ರಕ್ಷಾ ದಳ ನಾಯಕರ ಬಂಧನಕ್ಕೆ ಪೊಲೀಸ್ ದಾಳಿ!

ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೋಮುವಾದಿ ಘೋಷಣೆಗಳನ್ನು ಕೂಗಿದ ಘಟನೆಗೆ ಸಂಬಂಧಿಸಿದಂತೆ ಹಿಂದೂ ರಕ್ಷಾ ದಳದ ಮುಖಂಡ ಪಿಂಕಿ ಚೌಧರಿ ಮತ್ತು ಉತ್ತಮ್ ಮಲಿಕ್

Read more

ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ರಕ್ಷಣೆ; ದೃಶ್ಯ ಕ್ಯಾಮೆರಾದಲ್ಲಿ ಸೆರೆ!

ಬಾಲಕಿಯೊಬ್ಬಳು ಮೆಟ್ರೋ ನಿಲ್ದಾಣದ ಮೇಲಿನಿಂದ ಜಿಗಿಯಲು ಯತ್ನಿಸಿದ್ದು, ಆಕೆಯನ್ನು ಕರ್ತವ್ಯದಲ್ಲಿದ್ದ ಕೆಲವು ಅಧಿಕಾರಿಗಳು ರಕ್ಷಿಸಿರುವ ಘಟನೆ ದೆಹಲಿಯ ಫರಿದಾಬಾದ್‌ ಮೆಟ್ರೋ ನಿಲ್ಧಾಣದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 45

Read more
Verified by MonsterInsights