ಪಂಜಾಬ್‌ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು; ಪ್ರಿಯಾಂಕ ಗಾಂಧಿಯನ್ನು ಭೇಟಿ ಮಾಡಿದ ನವಜೋತ್ ಸಿಧು!

2022ರಲ್ಲಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ, ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಹೀಗಾಗಿ ಚುನಾವಣೆಗೂ ಮುನ್ನ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಲು ಕಾಂಗ್ರೆಸ್‌ ಹೈಕಮಾಂಡ್‌

Read more

ಎಎಪಿ ಅಧಿಕಾರಕ್ಕೆ ಬಂದರೆ, ಪಂಜಾಬ್‌ ಜನರಿಗೆ ಉಚಿತ ವಿದ್ಯುತ್‌: ಅರವಿಂದ್‌ ಕೇಜ್ರಿವಾಲ್‌

2022ರಲ್ಲಿ ಪಂಜಾಬ್‌ ವಿಧಾನಸಭಾ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಗೆದ್ದು, ಅಧಿಕಾರಕ್ಕೆ ಬಂದರೆ, ಪಂಜಾಬ್‌ ರಾಜ್ಯದ ಪ್ರತಿ ಮನೆಗೂ ತಿಂಗಳಿಗೆ 300 ಯುನಿಟ್‌

Read more

7 ರಾಜ್ಯ ಚುನಾವಣೆ: ಅಷ್ಟೂ ರಾಜ್ಯಗಳಲ್ಲಿಯೂ ಕಾಂಗ್ರೆಸ್‌ ಅಸ್ತವ್ಯಸ್ತ – ಹೈಕಮಾಂಡ್‌ ದಿಗ್ಭ್ರಮೆ!; ಡೀಟೇಲ್ಸ್‌

ಕಾಂಗ್ರೆಸ್ ನಾಯಕತ್ವವು ಪಂಜಾಬ್‌ನಲ್ಲಿ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಇಲ್ಲಿ ಮಾತ್ರವಲ್ಲದೆ, 2022 ರಲ್ಲಿ ಚುನಾವಣೆ ನಡೆಯಲಿರುವ ಬಹುಪಾಲು ರಾಜ್ಯಗಳಲ್ಲಿ ಪಕ್ಷಕ್ಕೆ ತೊಡಕು ಉಂಟಾಗುತ್ತಿದೆ. ಪಕ್ಷವು ಅಧಿಕಾರಕ್ಕೆ ಬರಲು ಅವಕಾಶವಿರುವ

Read more

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ತಮ್ಮ ಪೋಷಕರಿಗೆ ಏನಾಯಿತು ಎಂಬುದರ ಅರಿವೇ ಇಲ್ಲ!

“ನಮ್ಮ ತಾಯಿ ಮತ್ತು ತಂದೆ ನಮ್ಮನ್ನು ಮರಳಿ ಮನೆಗೆ ಕರೆದುಕೊಂಡು ಹೋಗಲು ಯಾವಾಗ ಬರುತ್ತಾರೆ? ಅವರು ಎಲ್ಲಿಗೆ ಹೋಗಿದ್ದಾರೆ? ಅವರಿಗೆ ಶೀಘ್ರದಲ್ಲೇ ಬರಲು ಹೇಳಿ, ನಾವು ಅವರನ್ನು

Read more

ಪಂಜಾಬ್ ಸಿಎಂ ಮನೆ ಮುಂದೆ ಪ್ರತಿಭಟನೆ: ಅಕಾಲಿ ದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಂಧನ!

ಪಂಜಾಬ್‌ ಸರ್ಕಾರದ ವಿರುದ್ಧದ ಸಿಎಂ ಅಮರಿಂದರ್ ಸಿಂಗ್‌ ಅವರ ನಿವಾಸದ ಎದುರು ಶಿರೋಮಣಿ ಅಕಾಲಿ ದಳ(ಎಸ್‌ಎಡಿ)ದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಎಸ್‌ಎಡಿ

Read more

ಉದ್ದ ಕೂದಲು ಬೆಳೆಸಿದ್ದಕ್ಕಾಗಿ ಕಲಾವಿದನ ಬಂಧನ!

ಉದ್ದ ಕೂದಲು ಬಿಟ್ಟಿದ್ದಕ್ಕಾಗಿ ಕಲಾವಿದನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ನಡೆದಿದೆ. ಪಾಕಿಸ್ತಾನದ ಅಬುಜರ್ ಮಧು ಎಂಬ ಕಲಾವಿದನನ್ನು ಲಾಹೋರ್‌ನಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು

Read more

ಮುಂದಿನ ಚುನಾವಣೆ ವೇಳೆಗೆ ಪಂಜಾಬ್‌ ಸಿಎಂ ಮತ್ತು ಮೋದಿ ನಡುವೆ ಗಟ್ಟಿ ಬಾಂಧವ್ಯ ಬೆಳೆಯಲಿದೆ: ಮನೀಶ್‌ ಸಿಸೋಡಿಯಾ

ಮುಂದಿನ ವರ್ಷ (2022) ಪಂಜಾಬ್‌ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ವೇಳೆಗೆ ಪಂಜಾಬ್‌ ಸಿಎಂ ಅಮರಿಂದರ್‌ ಸಿಂಗ್ ಮತ್ತು ಪ್ರಧಾನಿ ಮೋದಿಯ ನಡುವೆ ಗಟ್ಟಿ ಬಾಂಧವ್ಯ ಬೆಳೆಯಲಿದೆ

Read more

ಪಂಜಾಬ್‌ ಕಾಂಗ್ರೆಸ್‌ನಲ್ಲೂ ಆಂತರಿಕ ಬಿಕ್ಕಟ್ಟು; ಅಮರಿಂದರ್‌ ಮತ್ತು ಸಿಧು ನಡುವೆ ನಾಯಕತ್ವದ ಕುಸ್ತಿ!

ಪಂಜಾಬ್‌ ಕಾಂಗ್ರೆಸ್‌ನಲ್ಲಿ ಆಂತರಿಕ ಬೇಗುದಿ ಶಮನಕ್ಕಾಗಿ ಪಕ್ಷದ ಹೈಕಮಾಂಡ್‌ ಕಸರತ್ತು ನಡೆಸುತ್ತಿದೆ. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಚಿಸಿದ್ದ ಕಾಂಗ್ರೆಸ್ ಸಮಿತಿಯು ಪಕ್ಷದ ಶಾಸಕರು

Read more

ತರಕಾರಿ ಮಳಿಗೆಯನ್ನು ಕಾಲಿನಿಂದ ಒದ್ದ ಪೊಲೀಸ್‌ ಅಧಿಕಾರಿ; ದರ್ಪ ಸಹಿಸಲಾಗದು ಎಂದು ಅಧಿಕಾರಿ ಅಮಾನತು!

ತರಕಾರಿ ಮಾರಾಟ ಮಳಿಗೆಯನ್ನು ಪೊಲೀಸ್ ಅಧಿಕಾರಿಯೊಬ್ಬ ಕಾಲಿನಿಂದ ಜಾಡಿಸಿ ಒದ್ದ ಘಟನೆ ಪಂಜಾಬಿನ ಫಗ್ವಾರ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಫಗ್ವಾರ್ ಸ್ಟೇಷನ್ ಹೌಸ್ ಆಫೀಸರ್ ನವದೀಪ್ ಸಿಂಗ್ ಅವರನ್ನು

Read more

ರೈತರ ಕೋಪಕ್ಕೆ ಗುರಿಯಾದ ಬಿಜೆಪಿ; ಪಂಜಾಬ್‌-ಹರಿಯಾಣದಲ್ಲಿ ಕೇಸರಿ ನಾಯಕರಿಗೆ ಘೇರಾವ್‌-ದಾಳಿ!

ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗೆ ಒಂದು ವರ್ಷಕ್ಕಿಂತಲೂ ಕಡಿಮೆ ಸಮಯ ಬಾಕಿ ಇದೆ. ಈ ಹಿನ್ನೆಲೆಯಲ್ಲಿ, ಆಡಳಿತಾರೂಢ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಮತ್ತು ಶಿರೋಮಣಿ ಅಕಾಲಿ

Read more
Verified by MonsterInsights