ಸಿಡಿಲು ಬಡಿದು 20 ಮಂದಿ ದಾರುಣ ಸಾವು; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ!

ಸೋಮವಾರ ಪಶ್ಚಿಮ ಬಂಗಾಳದಲ್ಲಿ ಸಿಡಿಲು ಬಡಿದು 20 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಕುಟುಂಬಗಳಿಂದ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಬಂಗಾಳ ಸರ್ಕಾರ ಘೋಷಿಸಿದೆ. ಪಶ್ಚಿಮ ಬಂಗಾಳದ

Read more

ಪರಿಹಾರ ಸಾಮಗ್ರಿ ಕಳವು ಆರೋಪ; ಸುವೆಂದು ಅಧಿಕಾರಿ ವಿರುದ್ಧ FIR; ಆಪ್ತನ ಬಂಧನ!

ಯಾಶ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಪರಿಹಾರ-ನೆರವು ನೀಡುವುದಕ್ಕಾಗಿ ಕಂಥಿ ಪುರಸಭೆಯಲ್ಲಿ ಸಂಗ್ರಹಿಸಲಾಗಿದ್ದ ಪರಿಹಾರ ಸಾಮಗ್ರಿಗಳು ಕಳುವಾಗಿವೆ ಎಂದು ಆರೋಪಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ

Read more

ಮುಖ್ಯ ಕಾರ್ಯದರ್ಶಿಯನ್ನು ವಾಪಸ್‌ ಕಳಿಸಲು ಸಾಧ್ಯವಿಲ್ಲ; ಮೋದಿಗೆ ಮಮತಾ ಪತ್ರ

ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರನ್ನು ಕೇಂದ್ರ ಸೇವೆಗೆ ವಾಪಸ್ ಕಳಿಸಲು ಸಾಧ್ಯವಿಲ್ಲ. ಕೇಂದ್ರವು ಅವರನ್ನು ವಾಪಸ್‌ ಕರೆಸಿಕೊಳ್ಳುವ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಬಂಗಾಳ

Read more

ಬಿಜೆಪಿ ಸೇರಿದ್ದು ತಪ್ಪಾಯಿತು; ಟಿಎಂಸಿಗೆ ಹಿಂದಿರುಗಲು ಅವಕಾಶ ಕೊಡಿ: ಬಂಗಾಳ ಬಿಜೆಪಿ ಸೇರಿದ್ದವರ ಪರದಾಟ!

ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಹಲವರು ಇದೀಗ ಮತ್ತೆ ಟಿಎಂಸಿಗೆ ವಾಪಸ್‌ ಆಗುವ ಇಂಗಿತ ವ್ಯಕ್ತಡಿಸುತ್ತಿದ್ದಾರೆ. ಬಿಜೆಪಿ ಸೇರಿದ್ದು ನಮ್ಮ ತಪ್ಪಾಗಿದೆ.

Read more

ಲಾಕ್‌ಡೌನ್‌ ನಿಯಮಗಳ ಉಲ್ಲಂಘನೆ ಆರೋಪ: ಮೂವರು ಬಿಜೆಪಿ ಶಾಸಕರ ಬಂಧನ – ಬಿಡುಗಡೆ!

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮೂವರು ಬಿಜೆಪಿ ಶಾಸಕರನ್ನು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಭಾನುವಾರ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು

Read more

ಜನಾದೇಶ ಒಪ್ಪಿಕೊಳ್ಳಿ; ನಮ್ಮ ಪಾಡಿಗೆ ಕೆಲಸ ಮಾಡಲು ಬಿಡಿ: ಕೇಂದ್ರದ ವಿರುದ್ಧ ಮಮತಾ ಕಿಡಿ

ರಾಜ್ಯದಲ್ಲಿ ಕೋಮುಗಲಬೆಗೆ ಕುಮ್ಮಕ್ಕು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿರುವ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಇನ್ನಾದರೂ ಜನಾದೇಶ ಒಪ್ಪಿಕೊಂಡು, ನಮ್ಮ ಪಾಡಿಗೆ ನಾವು ಕೆಲಸ

Read more

ಪಂಚರಾಜ್ಯ ಚುನಾವಣೆ: ಬಿಜೆಪಿಯ ನಿರೀಕ್ಷೆ ಈಡೇರದಿದ್ದರೂ.. ಯೋಜನೆ ಫಲಿಸುತ್ತಿದೆ!

ಮೋದಿ ಸರ್ಕಾರದ ದುರಹಂಕಾರ ಮತ್ತು ಬೇಜವಾಬ್ದಾರಿಗಳಿಂದಾಗಿ ಜನರು ಎಲ್ಲೆಡೆ ಕೋವಿಡ್‌ಗೆ ಬಲಿಯಾಗುತ್ತಿರುವುದರ ಪರಿಣಾಮ ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣ ಫಲಿತಾಂಶದಲ್ಲೂ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಕೋವಿಡ್ ಸೋಂಕಿನ

Read more

ಸೈಕಲ್ ರಿಕ್ಷಾ ತುಳಿಯುತ್ತಿದ್ದ ಬಡ ದಲಿತ; ಈಗ ಪಶ್ಚಿಮ ಬಂಗಾಳದ ಟಿಎಂಸಿ ಶಾಸಕ!

ಈ ಬಾರಿಯ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ತನ್ನ ಪಕ್ಷದಿಂದ ಆಯ್ಕೆ ಮಾಡಿ ನಿಲ್ಲಿಸಿದ ಬಡ ದಲಿತ ಲೇಖಕನೊಬ್ಬ ಆಯ್ಕೆಯಾದ‌ ವಿಷಯ ಯಾರ ಗಮನವನ್ನೂ ಸೆಳೆಯಲಿಲ್ಲ.

Read more

ಪಶ್ಚಿಮ ಬಂಗಾಳ: ಮೂವರು ಬಿಜೆಪಿ ಸಂಸದರಿಗೆ ಹೀನಾಯ ಸೋಲು!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಐದು ಹಾಲಿ ಸಂಸದರ ಪೈಕಿ ಮೂವರು ಸಂಸದರು ಹೀನಾಯವಾಗಿ ಸೋಲನುಭವಿಸಿದ್ದಾರೆ. ಬಿಜೆಪಿ ಸಂಸದರು ಹಾಗೂ ಪಕ್ಷದ ಸ್ಟಾರ್‌ ಅಭ್ಯರ್ಥಿಗಳಿದ್ದ

Read more

ಮೂರು ರಾಜ್ಯಗಳಲ್ಲಿ BJP ಕಿಕ್‌ಔಟ್‌; ಕೇರಳದಲ್ಲಿ ಇದ್ದ ಒಂದು ಸ್ಥಾನವನ್ನು ಕಳೆದುಕೊಂಡ ಕೇಸರಿ ಪಡೆ!

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಭಾಗಶಃ ಮುಗಿಯುತ್ತಾ ಬರುತ್ತಿದೆ. ಕೇರಳದಲ್ಲಿ ಕಳೆದ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆದ್ದಿದ್ದ ಬಿಜೆಪಿ ಈ ಬಾರಿ ಅದನ್ನೂ ಕಳೆದುಕೊಂಡಿದ್ದು,

Read more
Verified by MonsterInsights