ಒಲಿಂಪಿಕ್ಸ್; ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಪಿವಿ ಸಿಂಧು!
ಟೋಕಿಯೊ ಒಲಿಂಪಿಕ್ಸ್ನಲ್ಲಿ ಬ್ಯಾಡ್ಮಿಂಟನ್ ಸೆಮಿಫೈನಲ್ನಲ್ಲಿ ಸೋಲುಂಡಿದ್ದ ಭಾರತದ ನೆಚ್ಚಿನ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಕಂಚಿನ ಪದಕವನ್ನು ಗೆದ್ದಿದ್ದಾರೆ. ಇಂದು ನಡೆದ ಕಂಚಿನ ಪದಕಕ್ಕಾಗಿನ ಪಂದ್ಯದಲ್ಲಿ ಗೆಲುವು
Read more