FACT CHECK | ರಾಜೀವ್ ಗಾಂಧಿ ಪುಣ್ಯತಿಥಿಯಲ್ಲಿ ರಾಹುಲ್ ಗಾಂಧಿ ಫೋಟೊ ಇಟ್ಟು ಪೂಜೆ ಮಾಡಿದ್ದು ನಿಜವೇ?
ರಾಜೀವ್ ಗಾಂಧಿ ಪುಣ್ಯತಿಥಿಯಂದು (ಮೇ 21) ಕಾಂಗ್ರೆಸ್ಸಿಗರು ರಾಹುಲ್ ಗಾಂಧಿ ಫೋಟೋ ಇಟ್ಟು ಗೌರವ ಸಮರ್ಪಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ
Read more