ಫ್ಯಾಕ್ಟ್‌ಚೆಕ್ : ಗ್ಯಾರೆಂಟಿ ಯೋಜನೆಗಳು ಬಂದ್ ಆಗಲಿವೆ ಎಂದು ಸುಳ್ಳು ಸುದ್ದಿ ಹಂಚಿಕೆ

BJP ಮತ್ತು ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ವಿಡಿಯೋ ಮತ್ತು ಪೋಸ್ಟ್‌ಅನ್ನು ಹಂಚಿಕೊಳ್ಳುತ್ತಿದ್ದು ಕಾಂಗ್ರೆಸ್‌ನ 5 ಗ್ಯಾರೆಂಟಿ ಯೋಜನೆಗಳಾದ ಗೃಹ

Read more

ಫ್ಯಾಕ್ಟ್‌ಚೆಕ್ : ಬೆಂಗಳೂರಿನಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬ ಪಾಪ್ ಕಾರ್ನ್ ತಯಾರಿಸಲು ಉಪ್ಪಿನ ಬದಲು ಮೂತ್ರ ಬೆರಸಿದ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಬೆಂಗಳೂರಿನಲ್ಲಿ ಉಪ್ಪಿನ ಬದಲು ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸುವಾಗ ಪಾಪ್ ಕಾರ್ನ್ ಸ್ಟಾಲ್ ನ ನಯಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ! ಮುಸ್ಲಿಮರನ್ನು ಸುಧಾರಿಸಲು ಸಾಧ್ಯವಿಲ್ಲ.

Read more

ಫ್ಯಾಕ್ಟ್‌ಚೆಕ್ : ಮಾಲ್ಡೀವ್ಸ್‌ ಬೀಚ್‌ನಲ್ಲಿ ಯುವತಿ ಶವ ಪತ್ತೆಯಾಗಿದೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಕಳೆದ ವಾರ ಮಾಲ್ಡೀವ್ಸ್‌ನ ಸಚಿವರು ಮತ್ತು ಇತರ ಕೆಲವು ನಾಯಕರು ಲಕ್ಷದ್ವೀಪ್‌ನ ಪ್ರಾಚೀನ ಕಡಲತೀರದಲ್ಲಿ ಪ್ರಧಾನಿ ಮೋದಿಯವರ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಅವರ ವಿರುದ್ಧ ಅವಹೇಳನಕಾರಿ

Read more

ಫ್ಯಾಕ್ಟ್‌ಚೆಕ್ : ಜಟಾಯು ನಂತರ ಋಕ್ಷ (ಕರಡಿ) ಗಳು ಅಯೋಧ್ಯೆಗೆ ಬಂದಿವೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ

Read more

ಫ್ಯಾಕ್ಟ್‌ಚೆಕ್ : ಬೆಂಗಳೂರಿನಲ್ಲಿ ಮುಸ್ಲಿಮರಿಂದ ಹಿಂದೂ ಹುಡುಗಿಯರ ಅಪಹರಣ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

“ಜಿಹಾದಿಗಳಿಬ್ಬರು ಲಿಫ್ಟ್‌ನಲ್ಲಿದ್ದ ಹಿಂದೂ ಹುಡುಗಿಯರನ್ನು ಕ್ಲೋರೋಫಾರ್ಮ್ ಬಳಸಿ ಪ್ರಜ್ಞೆ ತಪ್ಪಿಸಿ ನೇರವಾಗಿ ಕಾರ್ ಪಾರ್ಕಿಂಗ್ ಎಳೆದೊಯ್ದು ಕಾರಿನಲ್ಲಿ ಅಪಹರಿಸಿದ್ದಾರೆ, ಅಪಹರಣಕ್ಕೊಳಗಾದ ಹುಡುಗಿಯರು ಮತ್ತು ಅಪಹರಣಕಾರರು ಯಾರು ಎಂದು

Read more

ಫ್ಯಾಕ್ಟ್‌ಚೆಕ್ : ಡಾ.ರಾಜ್‌ಕುಮಾರ್ ಮತ್ತು ಇಂದಿರಾ ಗಾಂಧಿ ಜೊತೆ ನರೇಂದ್ರ ಮೋದಿ ಚಿತ್ರ! ವಾಸ್ತವವೇನು?

ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊವೊಂದು ವೈರಲ್ ಆಗುತ್ತಿದ್ದು ಪ್ರಧಾನಿ ಮೋದಿ ಮೂಲ ಕಾಂಗ್ರೆಸ್ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಕಾಂಗ್ರೆಸ್‌ ಗುಂಪಿನಲ್ಲಿ ನರೇಂದ್ರ ಮೋದಿ ಎಂಬ ಹೇಳಿಕೆಯೊಂದಿಗೆ, ಮಾಜಿ

Read more

ಫ್ಯಾಕ್ಟ್‌ಚೆಕ್ : ಡಿಎಂಕೆ ಸಂಸದೆ ಕನಿಮೋಳಿ ಕುಟುಂಬ ಅಯೋಧ್ಯೆ ರಾಮಮಂದಿರಕ್ಕೆ 613 ಕೆಜಿ ತೂಕದ ಗಂಟೆಯನ್ನು ಸಮರ್ಪಿಸಿದೆಯೇ?

ಅಯೋಧ್ಯೆಯ ರಾಮಮಂದಿರಕ್ಕೆ 613 ಕೆ.ಜಿ ತೂಕದ ಗಂಟೆಯನ್ನು ತಮಿಳುನಾಡು ಸಂಸದೆ ಕನಿಮೋಳಿ ಅವರ ಕುಟುಂಬ ಸದಸ್ಯರು ಕಳುಹಿಸಿದ್ದಾರೆ, ಈ ಗಂಟೆಯ ವಿಶೇಷತೆಯೆಂದರೆ  ಅದನ್ನು ಬಾರಿಸಿದಾಗ, ಓಂಕಾರ ಹೊರಹೊಮ್ಮುತ್ತದೆ

Read more

ಫ್ಯಾಕ್ಟ್‌ಚೆಕ್ : ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು ಭಾರತೀಯರಲ್ಲಿ ಕ್ಷಮೆಯಾಚಿಸಿದರೆ?

ಮಾಲ್ಡೀವ್ಸ್‌ನ ಅಧ್ಯಕ್ಷ ಮೊಹಮ್ಮದ್ ಮುಯಿಝು, ತಮ್ಮ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯರಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸ್ಕ್ರೀನ್‌

Read more

ಫ್ಯಾಕ್ಟ್‌ಚೆಕ್ : ಭಾರತದ ಮೋಸ್ಟ್‌ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ ಬಾಂಬ್ ಸ್ಪೋಟದಲ್ಲಿ ಸಾವನ್ನಪ್ಪಿದನೇ?

ಪಾಕಿಸ್ತಾನದಲ್ಲಿ  ಸ್ಫೋಟವೊಂದು ಸಂಭವಿಸಿದ್ದು, ಉಗ್ರಗಾಮಿ ಸಂಘಟನೆಯಾದ ಜೈಶ್-ಎ-ಮೊಹಮ್ಮದ್ ನಾಯಕ ಮಸೂದ್ ಅಜರ್ ಸಾವನ್ನಪ್ಪಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ

Read more

ಫ್ಯಾಕ್ಟ್‌ಚೆಕ್ : ರಾಮ ಮಂದಿರ ಉದ್ಘಾಟನೆಗೆ 25 ಸಾವಿರ ಹೋಮ ಕುಂಡಗಳನ್ನು ನಿರ್ಮಿಸಲಾಗಿದೆಯೇ?

ಅಯೋಧ್ಯೆಯಲ್ಲಿ ಇದೆ ತಿಂಗಳ ಜನವರಿ 22 ರಂದು ರಾಮಮಂದಿರ ಉದ್ಗಾಟನೆಗೊಳ್ಳಲಿದೆ. ಈ ರಾಮಲಲಾ ಮೂರ್ತಿ ಪ್ರತಿಷ್ಠಾಪಿಸುವ ಸಲುವಾಗಿ 25 ಸಾವಿರ ಹೋಮ ಕುಂಡಗಳನ್ನು ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿ

Read more
Verified by MonsterInsights