ಫ್ಯಾಕ್ಟ್ಚೆಕ್ : ಕೇರಳದಲ್ಲಿ ಹಿಂದೂ ಮನೆಗಳ ಮೇಲೆ ಮುಸ್ಲಿಮರು ಕಲ್ಲು ತೂರುತ್ತಿರುವ ದೃಶ್ಯ ಎಂದು ಸಂಬಂಧವಿಲ್ಲದ ಹಳೆಯ ವಿಡಿಯೋ ಹಂಚಿಕೆ
‘ಕೇರಳದಲ್ಲಿ ಮುಸ್ಲಿಮರು ಹಿಂದೂಗಳ ಬಂಗಲೆಗಳ ಮೇಲೆ ಕಲ್ಲು ಎಸೆಯುತ್ತಿದ್ದಾರೆ. ಕಾಶ್ಮೀರದಂತೆ ಕೇರಳದಿಂದಲೂ ಹಿಂದೂಗಳನ್ನು ಓಡಿಸಲು ಹೀಗೆ ಮಾಡುತ್ತಿದ್ದಾರೆ’ ಎಂಬ ಬರಹವನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವು ವ್ಯಕ್ತಿಗಳು ಯಾವುದಕ್ಕೋ (ಯಾವುದಕ್ಕೆ
Read more