ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಲು ಬಿಎಸ್ವೈ ಯತ್ನ; ಸಿಎಂ ಸ್ಥಾನದಿಂದ ಕೆಳಗಿಳಿಸಿ ಎಂದು ಮೋದಿಗೆ BJP ಶಾಸಕರ ಪತ್ರ!
ಸಿಎಂ ಯಡಿಯೂರಪ್ಪನವರು ತಮ್ಮ ಪುತ್ರ ಬಿವೈ ವಿಜಯೇಂದ್ರಗೆ ಬಿಜೆಪಿ ನಾಯಕತ್ವದ ಅಧಿಕಾರ ಹಸ್ತಾಂತರಿಸಲು ಯತ್ನಿಸುತ್ತಿದ್ದಾರೆ. ಅವರ ಪ್ರಯತ್ನವನ್ನು ತಡೆಯಲಿದ್ದರೆ ಪಕ್ಷ ಮುಂದಿನ ಚುನಾವಣೆಯಲ್ಲಿ ನೆಲಕಚ್ಚಲಿದೆ. ಅವರಿಗೆ 2023
Read more