ಒಂದು ವೇಳೆ ಸಿದ್ದರಾಮಯ್ಯ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇನೆ: ಬಿಎಸ್‌ ಯಡಿಯೂರಪ್ಪ

ಮುಂಬರುವ ಚುನಾವಣೆಯಲ್ಲಿ ಒಂದು ವೇಳೆ ಸಿದ್ದರಾಮಯ್ಯ ಗೆಲುವು ಸಾಧಿಸಿದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಅಧಿವೇಶನಕ್ಕೂ ಮುನ್ನ ಮಾತನಾಡಿದ

Read more

ಬೆಲೆ ಏರಿಕೆಗೆ ವಿರೋಧ: ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್!

ಇಂಧನ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌, ಇದೀಗ ವಿಧಾನ ಮಂಡಲ ಅಧಿವೇಶನದಲ್ಲೂ ಪ್ರತಿಭಟನೆಯನ್ನು ದಾಖಲಿಸಲು ಮುಂದಾಗಿದೆ. ಇಂದಿನಿಂದ (ಸೋಮವಾರ)

Read more

ಸಚಿವ ಡಾ. ಸುಧಾಕರ್ ಬಹಳ ಬುದ್ಧಿವಂತರು; ಬಹಳ ಬುದ್ಧಿವಂತರಾದರೂ ನಮಗೆ ಸಮಸ್ಯೆಯೇ: ಸಿಎಂ ಬೊಮ್ಮಾಯಿ

ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಬಹಳ ಬುದ್ಧಿವಂತರು. ಬಹಳ ಬುದ್ಧಿವಂತರಾದರೂ ನಮಗೆ ಸಮಸ್ಯೆಯೇ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಚಿವ ಸುಧಾಕರ್ ಕಾಲೆಳೆದಿದ್ದಾರೆ. ವಿಧಾನಸೌಧದಲ್ಲಿ ನಡೆದ

Read more

ಗುಜರಾತ್ ಸಿಎಂ ವಿಜಯ್‌ ರೂಪಾನಿ ರಾಜೀನಾಮೆ; ಬಿಜೆಪಿ ಬಿಕ್ಕಟ್ಟಿನಲ್ಲಿ ಮತ್ತೊಬ್ಬ ಸಿಎಂ ಬದಲಾವಣೆ!

ಅನಿರೀಕ್ಷಿತ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ (ಸೆ.11) ರಂದು ರಾಜೀನಾಮೆ ನೀಡಿದ್ದಾರೆ. ಹೊಸ ನಾಯಕತ್ವವು ರಾಜ್ಯವನ್ನು ಅಭಿವೃದ್ಧಿಯಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ. ಇಷ್ಟು ದಿನ

Read more

ಮುಂಬೈ ದಾಳಿ ವೇಳೆ ಸಿಂಗ್‌ರನ್ನು ದುರ್ಬಲ ಎಂದ ಮಾಧ್ಯಮಗಳು ಪುಲ್ವಾಮ ದಾಳಿ ವೇಳೆ ಮೋದಿಯನ್ನು ಪ್ರಶ್ನಿಸಲಿಲ್ಲ: ರಾಹುಲ್‌ಗಾಂಧಿ

ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿ ಸಂದರ್ಭದಲ್ಲಿ ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ದುರ್ಬಲ ಪ್ರಧಾನಿ ಎಂದು ಬಿಂಬಿಸಲಾಯಿತು. ಆದರೆ, ಪುಲ್ವಾಮ ದಾಳಿಯ ಸಂದರ್ಭದಲ್ಲಿ ಮಾಧ್ಯಮಗಳು ಪ್ರಧಾನಿ

Read more

ಎದೆ ತುಂಬಿ ಹಾಡುವೆನು ಸ್ಪರ್ಧಿ ಮನವಿಗೆ ಸ್ಪಂದಿಸಿ ಬಸ್‌ ವ್ಯವಸ್ಥೆ ಕಲ್ಪಿಸಿದ ಸರ್ಕಾರ; ಸಮಸ್ಯೆ ಪರಿಹಾರಕ್ಕೂ ಟಿವಿ ವಾಹಿನಿ ವೇದಿಕೆಯೇ ಅಗತ್ಯವೇ?

ಕನ್ನಡದ ಖಾಸಗಿ ಟಿವಿ ಚಾನೆಲ್‌ನಲ್ಲಿ ಪ್ರಸಾರವಾಗುವ ಎದೆ ತುಂಬಿ ಹಾಡುವೆನು ಕಾರ್ಯಕ್ರಮದ ಸ್ಪರ್ಧಿ ಸೂರ್ಯಕಾಂತ್ ಅವರ ಮನವಿಗೆ ಸ್ಪಂಧಿಸಿರುವ ಸರ್ಕಾರ ಆತನ ಹಳ್ಳಿಗೆ ಬಸ್‌ ವ್ಯವಸ್ಥೆ ಕಲ್ಪಿಸಿದೆ.

Read more

ಸಿಎಂ ಬೊಮ್ಮಾಯಿ ಸರ್ಕಾರದ ಮೊದಲ ಅಧಿವೇಶನ; ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್‌ ಸಿದ್ದತೆ!

ಸೋಮವಾರ (ಸೆ.13)ದಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಅಧಿವೇಶನ ಇದಾಗಿದೆ. ಇದೇ ವೇಳೆ,

Read more

ಬಂಗಾಳ ಬೈ ಎಲೆಕ್ಷನ್: ಮಮತಾ ಬ್ಯಾನರ್ಜಿ ವಿರುದ್ದ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ!

ಪಶ್ಚಮ ಬಂಗಾಳದಲ್ಲಿ ಉಪಚುನಾವಣೆ ಘೋಷಙೆಯಾಗಿದ್ದು, ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ  ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕಿಳಿಯಲಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

Read more

ಕಲಬುರ್ಗಿ: ಪಾಲಿಕೆ ಅಧಿಕಾರಕ್ಕೆ ಕುದುರೆ ವ್ಯಾಪಾರ; ಸದಸ್ಯರ ಬೆಲೆ ಒಂದು ಕೋಟಿಗೆ ಏರಿಕೆ!

ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕಾಗಿ ಬಿಜೆಪಿ-ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಯಥಾಪ್ರಕಾರ ಬಿಜೆಪಿ ತನ್ನ ಚಾಳಿಯಂತೆ ಕೌನ್ಸಿಲರ್‌ಗಳನ್ನು ಖರೀದಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಬಿಜೆಪಿ

Read more

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ದೌರ್ಜನ್ಯ; ಬಿಜೆಪಿ ನಾಯಕರ ಉಚ್ಚಾಟನೆಗೆ ಒತ್ತಾಯ!

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸರಸ್ವತಿ ಕಾಮತ್ ಅವರ ಮೇಲೆ ಸುಳ್ಯ ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ಮತ್ತು 14 ಜನರು ದೌರ್ಜನ್ಯ ಎಸಗಿರುವುದು

Read more
Verified by MonsterInsights