12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ; ಎರಡು ದಿನದಲ್ಲಿ 55 ಮಂದಿ ಬಂಧನ!

ಶ್ರೀಲಂಕಾ ನೌಕಾಪಡೆಯು 12 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಭಾರತೀಯ ಮೀನುಗಾರರು ಶ್ರೀಲಂಕಾದ ಪ್ರಾದೇಶಿಕ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಿದ್ದು, ಎರಡು ಮೀನುಗಾರಿಕೆ ಟ್ರಾಲರ್‌ಗಳನ್ನೂ ವಶಪಡಿಸಿಕೊಂಡಿದೆ.

Read more
Verified by MonsterInsights