ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ಹಣ ದೋಚಿ ಪರಾರಿಯಾದ ಆರೋಪಿಗಳು!

ಬಳೆ ಮಾರಾಟ ಮಾಡುತ್ತಿದ್ದ ಬಳೆ ವ್ಯಾಪಾರಿಯೊಬ್ಬನನ್ನು ಕಿಡಿಗೇಡಿಗಳ ಗುಂಪೊಂದು  ಸಾರ್ವಜನಿಕರ ಎದುರೇ ಕ್ರೂರವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾನುವಾರ ನಡೆದಿದೆ. ಮಾತ್ರವಲ್ಲದೆ, ಹಲ್ಲೆಕೋರರು ವ್ಯಾಪಾರಿಯ ಬಳಿಯಿದ್ದ

Read more

35 ದಿನಗಳಲ್ಲಿ 44 ಹೊಸ ವಿಮಾನಗಳು: ಮಧ್ಯಪ್ರದೇಶಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಉಡುಗೊರೆ

ಮಧ್ಯಪ್ರದೇಶದಿಂದ ಕಳೆದ 35 ದಿನಗಳಲ್ಲಿ 44 ಹೊಸ ವಿಮಾನಗಳನ್ನು ಆರಂಭಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಬುಧವಾರ ಹೇಳಿದ್ದಾರೆ. “ಇಂದು ವಿಮಾನಗಳು ಮಧ್ಯಪ್ರದೇಶದ ಜಬಲ್ಪುರದಿಂದ

Read more

ಮಧ್ಯಪ್ರದೇಶದಲ್ಲಿ ಪ್ರವಾಹ: 1,171 ಗ್ರಾಮಗಳು ಜಲಾವೃತ; ಮರದ ಮೇಲೆ ದಿನ ಕಳೆದ ಜನರು!

ಧಾರಾಕಾರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಧ್ಯಪ್ರದೇಶದ ಗ್ವಾಲಿಯರ್‌-ಚಂಬಲ್‌ ಪ್ರದೇಶದಲ್ಲಿರುವ 1,171 ಗ್ರಾಮಗಳು ಜಲಾವೃತಗೊಂಡಿದ್ದು, ಪ್ರವಾಹಕ್ಕೆ ತುತ್ತಾಗಿವೆ. ಪ್ರವಾಹ ಪೀಡಿತ ಶಿವಪುರಿ ಜಿಲ್ಲೆಯಲ್ಲಿ ಮೂರು ಜನರು ಸುಮಾರು 24

Read more

ರಾತ್ರೋರಾತ್ರಿ ಕಳುವಾಯ್ತು ರಸ್ತೆ; ಗ್ರಾಮಸ್ಥರಿಂದ ಪೊಲೀಸರಿಗೆ ದೂರು ದಾಖಲು!

ರಾತ್ರೋರಾತ್ರಿ ಒಂದು ಕಿ.ಮೀ ಉದ್ದದ ರಸ್ತೆ ಕಳುವಾಗಿದೆ ಎಂದು ವಿಚಿತ್ರವಾದ ದೂರು ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

Read more

ಮಧ್ಯಪ್ರದೇಶ: ಆನ್‌ಲೈನ್‌ನಲ್ಲಿ ಭಾವನಾತ್ಮಕ ಪತ್ರ ಬರೆದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ!

21 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬರು ಮಧ್ಯಪ್ರದೇಶದ ರೇವಾದಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆನ್‌ಲೈನ್‌ನಲ್ಲಿ ಭಾವನಾತ್ಮಕವಾಗಿ ಪೋಸ್ಟ್ ಮಾಡಿರುವ ಆತ, ತನ್ನ ಸಾವಿನ

Read more

ಮಹಿಳಾ ಇನ್ಸ್‌ಪೆಕ್ಟರ್‌ಗೆ ಲೈಂಗಿಕ ಕಿರುಕುಳ; ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಹುದ್ದೆಯಿಂದ ವಜಾ!

ಮಧ್ಯಪ್ರದೇಶದ ದೇವಾಸ್‌ ಜಿಲ್ಲೆಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಫುಡ್ ಇನ್ಸ್‌ಪೆಕ್ಟರ್ ಆರೋಪಿಸಿದ್ದಾರೆ. ಅವರ ಆರೋಪದ ಮೇಲೆ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ರನ್ನು

Read more

ರೈಲಿನಲ್ಲಿ ಯುವತಿಯ ಬರ್ಬರ ಹತ್ಯೆ; ಅಣ್ಣನನ್ನು ನೋಡ ಹೊರಟವಳ ಉಸಿರೇ ಅಂತ್ಯ!

ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ತಂದೆಗೆ ಜಾಮೀನು ಕೊಡಿಸಿ, ಜೈಲಿನಿಂದ ಕರೆತರಲು ಪರದಾಡುತ್ತಿದ್ದ ಯುವತಿಯೊಬ್ಬಳನ್ನು ರೈಲಿನಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ತನ್ನ ತಂದೆಯ ಜಾಮೀಜು

Read more

ಕೊರೊನಾ ವ್ಯಾಕ್ಸಿನ್‌ ನೀಡಲು ತೆರಳಿದ್ದ ವೈದ್ಯಕೀಯ ತಂಡದ ಮೇಲೆ ಗ್ರಾಮಸ್ಥರಿಂದ ಹಲ್ಲೆ!

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಲು ತೆರಳಿದ್ದ ವೈದರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ಹಳ್ಳಿ ಜನರ ಗುಂಪೊಂದು ಹಲ್ಲೆ ನಡೆಸಿದೆ

Read more

ತಾಯಿಗೆ ಆಕ್ಸಿಜನ್‌ ಕೇಳಿದ್ದಕ್ಕೆ ಏಟು ತಿನ್ನುತ್ತಿ ಎಂದು ಗದರಿದ ಕೇಂದ್ರ ಸಚಿವ; ವಿಡಿಯೋ ವೈರಲ್‌

ತಮ್ಮ ಅನಾರೋಗ್ಯ ಪೀಡಿತ ತಾಯಿಗೆ ಆಮ್ಲಜನಕ ಸಿಲಿಂಡರ್ ಅಗತ್ಯವಿದೆ. ಆಕೆಗೆ ಆಕ್ಸಿಜನ್‌ ಕೊಡಿ ಎಂದು ಗಟ್ಟಿಯಾಗಿ ಕೇಳಿದ ವ್ಯಕ್ತಿಯೊಬ್ಬರಿಗೆ “ನಿನಗೆ ಏಟುಗಳು ಬೀಳುತ್ತವೆ’ ಎಂದು ಕೇಂದ್ರ ಸಂಸ್ಕೃತಿ

Read more

ಕಾಂಗ್ರೆಸ್‌ನ ಮಹಿಳಾ ಮುಖಂಡೆ ಮೇಲೆ ಅತ್ಯಾಚಾರ ಆರೋಪ: ಕಾಂಗ್ರೆಸ್‌ ಶಾಸಕನ ಪುತ್ರನ ವಿರುದ್ಧ ಪ್ರಕರಣ ದಾಖಲು!

ಮಧ್ಯಪ್ರದೇಶದಲ್ಲಿ ವಿವಾಹದ ನೆಪದಲ್ಲಿ ಕಾಂಗ್ರೆಸ್ ಶಾಸಕರೊಬ್ಬರ ಮಗ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಯುವ ಕಾಂಗ್ರೆಸ್‌ನ ಮಹಿಳಾ ಮುಖಂಡೆಯೊಬ್ಬರು ಆರೋಪಿಸಿದ್ದು, ದೂರಿನ ಆಧಾರದ ಶಾಸಕರ ಮಗನ ವಿರುದ್ಧ

Read more
Verified by MonsterInsights