OBCಗಳಿಗೆ ರಾಜಕೀಯ ಮೀಸಲಾತಿ ತರುವಲ್ಲಿ ಬಿಜೆಪಿ ವಿಫಲವಾದರೆ ರಾಜಕೀಯದಿಂದ ನಿವೃತ್ತಿ: ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಅಧಿಕಾರ ನೀಡಿದರೆ ತಮ್ಮ ಪಕ್ಷವು ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ದೇವೇಂದ್ರ ಫಡ್ನವಿಸ್ ಶನಿವಾರ ಹೇಳಿದ್ದಾರೆ. ಒಂದು

Read more

ಕಾಂಗ್ರೆಸ್‌ ಹೊರಗಿಟ್ಟು NCP ನೇತೃತ್ವದಲ್ಲಿ 8 ಪಕ್ಷಗಳ ಸಭೆ; ಸಜ್ಜಾಗುತ್ತಿದೆಯೇ ತೃತೀಯ ರಂಗ!

2024ರ ಚುನಾವಣೆಗೆ ದೇಶದಲ್ಲಿರುವ ವಿವಿಧ ರಾಜ್ಯಗಳ ಪ್ರದೇಶಿಕ ಪಕ್ಷಗಳು ಈಗಿಂದಲೆ ಸಿದ್ದತೆಗೆ ತೊಡಿವೆ ಎಂಬುದು ಕಾಣುತ್ತಿದೆ. ಮಂಗಳವಾರ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರ ಮನೆಯಲ್ಲೆ ಪ್ರಮುಖ

Read more

ಮಹಾರಾಷ್ಟ್ರ: ಸೇನಾ ಮತ್ತು ಕಾಂಗ್ರೆಸ್ ನಡುವಿನ ಬಿರುಕು ಏನನ್ನು ಸೂಚಿಸುತ್ತಿದೆ?

“ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು. ” “ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯ.” ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರದಲ್ಲಿನ ಬಿಕ್ಕಟ್ಟು/ ಭಿನ್ನಾಭಿಪ್ರಾಯದ ಬಗ್ಗೆ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಆದಾಗ್ಯೂ,

Read more

ಶಾಸಕರನ್ನು ಕಾಪಾಡಲು ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು: ಸೇನಾ ಶಾಸಕ

ಶಿವಸೇನೆಯ ಹಲವು ಶಾಸಕರಿಗೆ ಕೇಂದ್ರ ಸರ್ಕಾರವು ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ಬಳಿಸಿಕೊಂಡು ಬೆದರಿಕೆ ಹಾಕುತ್ತಿದೆ. ನಮ್ಮ ಶಾಸಕರನ್ನು ಕಾಪಾಡಲು, ಮಹಾರಾಷ್ಟ್ರದಲ್ಲಿ ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು

Read more

ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ಕನಿಷ್ಟ ಐವರಿಗೆ ಗಂಭೀರ ಗಾಯ!

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ಐದು ಜನರು ಗಾಯಗೊಂಡಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Read more

ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ?: ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧೆಸುವ ಬಗ್ಗೆ ಹೇಳಿದ ನಂತರ ರಾಜಕೀಯ ಸಂಚಲನ!

ಮಹಾರಾಷ್ಟ್ರದ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸುತ್ತಿದೆ. ಹೀಗಾಗಿ, ಮೈತ್ರಿ ಸರ್ಕಾರದಲ್ಲಿ ಅವರ ಮಿತ್ರ ಪಕ್ಷವಾಗಿರುವ ಶಿವಸೇನೆ, 2024 ರ ಚುನಾವಣೆಗಳು ಇನ್ನೂ

Read more

ಮನಿ ಲಾಂಡರಿಂಗ್ ಪ್ರಕರಣ: ಮಾಜಿ ಶಾಸಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ!

ಪನ್ವೆಲ್ ಮೂಲದ ಸಹಕಾರಿ ಬ್ಯಾಂಕಿನಲ್ಲಿ 512 ಕೋಟಿ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಶಾಸಕ ವಿವೇಕಾನಂದ್ ಎಸ್ ಪಾಟೀಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)

Read more

ನರೇಂದ್ರ ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ: ಸಂಜಯ್ ರಾವತ್

ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ರಾಷ್ಟ್ರದ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ ಎಂದು ಮಹಾರಾಷ್ಟ್ರದ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದ ಮುಖವಾಣಿ ಸಾಮ್ನಾ

Read more

ಅಪ್ರಾಪ್ತ ಬಾಲಕಿಯ ಅಪಹರಣ; ಚುಚ್ಚುಮದ್ದು ನೀಡಿ 08 ವರ್ಷ ನಿರಂತರ ಅತ್ಯಾಚಾರ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಗೆ ಕಾಮೋತ್ತೇಜಕ ಚುಚ್ಚುಮದ್ದು ನೀಡಿ 08 ವರ್ಷಗಳ ಕಾಲ ಅತ್ಯಾಚಾರ ಎಸಗಿರುವ ಅಮಾನವೀಯ ಕುಕೃತ್ಯ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು

Read more

ಐದು ರಾಜ್ಯಗಳಲ್ಲಿ ಕಳಪೆ ಸಾಧನೆ: ಕಾಂಗ್ರೆಸ್‌ಗೆ ಅತ್ಮಾವಲೋಕನ ಮತ್ತು ವಿಮರ್ಶೆಯ ಅಗತ್ಯವಿದೆ: ಅಶೋಕ್‌ ಚವಾಣ್‌

ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಸಾಧನೆಗಳ ಮೌಲ್ಯಮಾಪನ ಮಾಡಲು “ಆತ್ಮಾವಲೋಕನ ಮತ್ತು ವಿಮರ್ಶೆಗಳ” ಅಗತ್ಯವಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ಅಶೋಕ್ ಚವಾಣ್ ಗುರುವಾರ ಹೇಳಿದ್ದಾರೆ. ಅಸ್ಸಾಂ,

Read more
Verified by MonsterInsights