FACT CHECK | ಮಹಾ ಕುಂಭಮೇಳದಲ್ಲಿ ನಾಗ ಸಾಧುವೊಬ್ಬ ಗಾಳಿಯಲ್ಲಿ ಹಾರುತ್ತಿರುವ ವಿಡಿಯೋದ ಅಸಲೀಯತ್ತೇನು ಗೊತ್ತೇ?
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಇದೀಗ ಅಂತಿಮ ಹಂತದಲ್ಲಿದೆ. ಕೊನೆಯ ಅಮೃತ ಸ್ನಾನವು ಫೆಬ್ರವರಿ 26 ರಂದು ಮಹಾ ಶಿವರಾತ್ರಿಯ ಸಂದರ್ಭದಲ್ಲಿ ನಡೆಯುತ್ತದೆ ಮತ್ತು
Read more