FACT CHECK | ಮುದ್ರಾ ಯೋಜನೆ ಮೂಲಕ ಒಂದು ರೂ ಸಾವಿರ ನೀಡಲಿದೆಯೇ ಕೇಂದ್ರ ಸರ್ಕಾರ?
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಒಂದು ಪೋಸ್ಟ್‌ನಲ್ಲಿ, ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸರ್ಕಾರವು ಅನೇಕ ಪ್ರಯೋಜನಗಳನ್ನು ನೀಡುತ್ತಿದೆ ಎಂದು ಪ್ರತಿಪಾದಿಸಿ ಹಲವಾರು ಲಿಂಕ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಸರ್ಕಾರವು ಮುದ್ರಾ
Read more