FACT CHECK | ಮುರ್ಡೇಶ್ವರ ದೇವಸ್ಥಾನಕ್ಕೆ ಬಾಂಬ್ ಹಾಕಲು ಹೊಂಚು ಹಾಕಿದ್ದ 6 ಜನ ಉಗ್ರರ ಬಂಧನ ಎಂಬ ಪೋಸ್ಟ್‌ನ ಅಸಲೀಯತ್ತೇನು ಗೊತ್ತೇ?

ಮುರ್ಡೇಶ್ವರ ದೇಗುಲಕ್ಕೆ ಬಾಂಬ್‌ ಹಾಕಲು ಕಾಯುತ್ತಿದ್ದ 6 ಜನ ಉಗ್ರರ ಬಂಧನವಾಗಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ವೊಂದು ಪ್ರಸಾರವಾಗುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದಂತೆ “ಮುರ್ಡೇಶ್ವರ ದೇವಸ್ಥಾನಕ್ಕೆ ಬಾಂಬ್ ಹಾಕಿ

Read more
Verified by MonsterInsights