ಜಮ್ಮು ಕಾಶ್ಮೀರ: ದೇವಾಲಯದಲ್ಲಿ ಕಾಲ್ತುಣಿತ; 12 ಯಾತ್ರಿಗಳು ಸಾವು
ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಾಲಯದಲ್ಲಿ ಭಕ್ತರ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಸುಮಾರು 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read moreಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಾಲಯದಲ್ಲಿ ಭಕ್ತರ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಸುಮಾರು 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read more