ಜನರ ನೋವಿಗೆ ಸ್ಪಂದಿಸಲಾಗುತ್ತಿಲ್ಲ; ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತನ್ನಿ: ಎಎಪಿ ಹಿರಿಯ ಶಾಸಕರ ಅಸಹಾಯಕತೆ!

ನಾನು ದೆಹಲಿಯಲ್ಲಿ ಆರು ಬಾರಿ ಶಾಸಕನಾಗಿದ್ದೇನೆ. ಆದರೂ, ನನ್ನ ಮನವಿಗೆ ಯಾರೂ ಸ್ಪಂದಿಸುತ್ತಿಲ್ಲ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿಯೂ ಜನರಿಗೆ ನೆರವು ನೀಡಲು ಸಾಧ್ಯವಾಗುತ್ತಿಲ್ಲ. ರಸ್ತೆಯಲ್ಲಿ ಮೃತದೇಹಗಳನ್ನು ನೋಡಿ ಸಹಿಸಲಾಗುತ್ತಿಲ್ಲ.

Read more

ಚುನಾವಣೆಗೂ ಮುನ್ನ ಕಾಂಗ್ರೆಸ್‌ ಸರ್ಕಾರ ಪತನ; ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ!

ಚುನಾವಣೆಗೆ ಎರಡು-ಮೂರು ತಿಂಗಳುಗಳು ಬಾರಿ ಇರುವ ಹೊತ್ತಿನಲ್ಲಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸರ್ಕಾರ ಪತನಗೊಂಡಿದೆ. ಇದಕ್ಕೆ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್‌ ಆರೋಪಿಸಿದೆಯಾದರೂ, ಸರ್ಕಾರ ರಚಿಸಲು

Read more
Verified by MonsterInsights