FACT CHECK | ವಿವಿಧ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕೇವಲ ಕಾಂಗ್ರೆಸ್ ಅವಧಿಯಲ್ಲಿ ಮಾತ್ರ ಆಗಿದೆಯೇ? ಮೋದಿ ಅವಧಿಯಲ್ಲಿ ಆಗಿಲ್ಲವೇ?
ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವಿವಿಧ ರಾಜ್ಯಗಳಲ್ಲಿ ಇರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿದೆ. ಆದರೆ ನರೇಂದ್ರ ಮೋದಿ ಸರ್ಕಾರ 2014ರಿಂದ ಅಧಿಕಾರಕ್ಕೆ ಬಂದಾಗಿನಿಂದ ಒಮ್ಮೆಯೂ ಯಾವುದೇ
Read more