ರಾಜ್ಯಸಭಾ ಸಂಸದ ರಾಮಚಂದ್ರ ಜಾಂಗ್ರಾ ವಿರುದ್ದ ರೈತರ ಪ್ರತಿಭಟನೆ; ಪೊಲೀಸ್‌ ಲಾಠಿಚಾರ್ಜ್; ರೈತರ ಬಂಧನ

ಬಿಜೆಪಿ ರಾಜ್ಯಸಭಾ ಸದಸ್ಯ ರಾಮ್ ಚಂದರ್ ಜಂಗ್ರಾ ಅವರು ಹರ್ಯಾಣದ ಹಿಸಾರ್ ಜಿಲ್ಲೆಯ ನಾರ್ನಾಂಡ್‌ನಲ್ಲಿ ಧರ್ಮಶಾಲೆಯನ್ನು ಉದ್ಘಾಟಿಸಲು ಆಗಮಿಸುತ್ತಿದ್ದ ವೇಳೆ, ಅವರ ವಿರುದ್ದ ರೈತರು ಘೋಷಣೆಗಳನ್ನು ಕೂಗಿದ್ದು,

Read more

ಬಿಜೆಪಿ ಸಭೆಯ ವಿರುದ್ದ ರೈತರ ಪ್ರತಿಭಟನೆ; ಹೆದ್ದಾರಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್‌; ಹಲವರಿಗೆ ಗಾಯ!

ಬಿಜೆಪಿ ನಡೆಸುತ್ತಿರುವ ಸಭೆಯ ವಿರುದ್ಧ ಪ್ರತಿಭಟಿಸಲು ಕರ್ನಾಲ್‌ಗೆ ತೆರಳುತ್ತಿದ್ದ ರೈತರ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು, ಸುಮಾರು 10 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು

Read more

Fact Check: ಟ್ರಾಕ್ಟರ್ ಪರೇಡ್‌ನಲ್ಲಿ ರೈತರ ಮೇಲೆ ಪೊಲೀಸರ ಹಲ್ಲೆ; ಘಟನೆಗೆ ಸಂಬಂಧವಿಲ್ಲದ ಹಳೆಯ ಫೋಟೋಗಳು ವೈರಲ್‌!

ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ಪರೇಡ್‌ ಸಂದರ್ಭದಲ್ಲಿ ನಡೆದ ಘರ್ಷಣೆಯಲ್ಲಿ ದೆಹಲಿ ಪೊಲೀಸರು ರೈತನನ್ನು ಥಳಿಸಿದ್ದಾರೆ ಎಂದು ಹಲವು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಂತೆಯೇ ಗಾಯಗೊಂಡ

Read more

ದೆಹಲಿ ಗಡಿಯಲ್ಲಿ ಪೊಲೀಸರಿಂದ ಪತ್ರಕರ್ತರ ಮೇಲೆ ಹಲ್ಲೆ; ಇಬ್ಬರ ಬಂಧನ!

ದೆಹಲಿ ವ್ಯಾಪ್ತಿಗೆ ಒಳಪಡುವ ಸಿಂಘು ಗಡಿಯ ಒಂದು ಭಾಗದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಸ್ಥಳೀಯರ ಹೆಸರಿನಲ್ಲಿ ಹಿಂಸಾಚಾರ ನಡೆಸಿದ್ದು, ಬಿಜೆಪಿ ಕಾರ್ಯಕರ್ತರು ಎಂದು ಹಲವು ಫ್ಯಾಕ್ಟ್‌ಚೆಕ್‌ಗಳು

Read more

ಪ್ರತಿಭಟನಾ ನಿರತ ದೆಹಲಿ ಗಡಿಗಳಲ್ಲಿ ರಾತ್ರಿ ನಡೆದಿದ್ದೇನು? ಕರ್ನಾಟಕದ ಪತ್ರಕರ್ತರು ಕಂಡ ನೈಜ ಚಿತ್ರಣ!

ಜ.26ರ ಗಣರಾಜ್ಯೋತ್ಸವದ ದಿನ ನಡೆದ ಅಹಿತಕರ ಘಟನೆಯ ನಂತರ, ರೈತರ ಹೋರಾಟವನ್ನು ಮಣಿಸಲು ಸರ್ಕಾರ ಭಾರೀ ಷ್ಯಡ್ಯಂತ್ರಗಳನ್ನು ರೂಪಿಸುತ್ತಿರುವುದಾಗಿ ತಿಳಿದುಬಂದಿದೆ. ಸರ್ಕಾರ ಪಿತೂರಿಯ ಭಾಗವಾಗಿ ಗಾಝೀಯಾಪುರ್ ಗಡಿಯಲ್ಲಿರುವ

Read more

ದೆಹಲಿಯ ಕೆಂಪುಕೋಟೆ ತಲುಪಿದ ರೈತರು: ಮೊಳಗುತ್ತಿವೆ ರೈತ ಘೋಷಣೆಗಳು!

ಇಂದು ಗಣರಾಜ್ಯೋತ್ಸವದ ಭಾಗವಾಗಿ ರೈತರು ಜನಗಣರಾಜ್ಯ ಆಚರಣೆ ನಡೆಸುತ್ತಿದ್ದು, ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಬೆಳಗ್ಗೆ ಗಾಝಿಪುರದಿಂದ ಟ್ರ್ಯಾಕ್ಟರ್‌ ಮೂಲಕ ಹೊರಟ ರೈತರು ಯಾವುದೇ ಅಡ್ಡಿಗಳಿಲ್ಲದೆ 12.15ಕ್ಕೆ ಕೆಂಪುಕೋಟೆ

Read more

ರೈತರ ಪರೇಡ್‌ಗೆ ಬೆಂಬಲ: ಬೆಂಗಳೂರಿನಲ್ಲಿ 10,000 ಹೋರಾಟಗಾರರಿಗೆ ಊಟ ನೀಡಿದ ಟ್ರಾನ್ಸ್ ಜೆಂಡರ್ ಸಮುದಾಯ!

ಇಂದು ದೇಶಾದ್ಯಂತ ಐತಿಹಾಸಿಕ ಟ್ರ್ಯಾಕ್ಟರ್ ರ್ಯಾಲಿ ನಡೆಯುತ್ತಿದೆ. ದೆಹಲಿಯಲ್ಲಾಗಲೇ ರೈತರು ಬ್ಯಾರಿಕೇಡ್‌ಗಳನ್ನು ಮುರಿದು ಶಾಂತಿಯುತ ಪರೇಡ್ ಶುರು ಮಾಡಿದ್ದಾರೆ. ಇತ್ತ ಬೆಂಗಳೂರಿನಲ್ಲಿಯೂ ಜನ ಗಣರಾಜ್ಯೋತ್ಸವಕ್ಕೆ ಭರ್ಜರಿ ಸಿದ್ದತೆ

Read more

ಗಣರಾಜ್ಯೋತ್ಸವ ಪರೇಡ್‌ನಲ್ಲಿ 4 ರೈತ ನಾಯಕರ ಹತ್ಯೆಗೆ ಸಂಚು: ಸಿಕ್ಕಬಿದ್ದ ಆರೋಪಿ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ

Read more

ಪ್ರಧಾನಿಯೇ ಆಗಲಿ, ಮತ್ಯಾರೇ ಆಗಲಿ, ನನ್ನನ್ನು ಮುಟ್ಟಲು ಸಾಧ್ಯವಿಲ್ಲ: ರಾಹುಲ್‌ಗಾಂಧಿ

ಮೂರ್ನಾಲ್ಕು ಬಂಡವಾಳಶಾಹಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಇಡೀ ಕೃಷಿ ಕ್ಷೇತ್ರವನ್ನೇ ಹಾಳು ಮಾಡಲು ಸರ್ಕಾರ ಮುಂದಾಗಿದೆ. ನಾನು ಪ್ರತಿಭಟನಾ ನಿರತ ರೈತರಿಗೆ ಬೆಂಬಲ ನೀಡುತ್ತೇನೆ. ನನಗೆ ನರೇಂದ್ರ

Read more

ಮಣಿಯದ ಕೇಂದ್ರ – ಜಗ್ಗದ ರೈತ: 2024ರ ವರೆಗೂ ದೆಹಲಿ ಗಡಿಯಲ್ಲಿ ಮುಂದುವರೆಯುತ್ತೆ ಹೋರಾಟ!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ನೀತಿಗಳು ರದ್ದಾಗದಿದ್ದರೆ, 2024ರ ಮೇ ತಿಂಗಳವರೆಗೂ ದೆಹಲಿ ಗಡಿಯಲ್ಲಿ ಹೋರಾಟ ನಡೆಸಲು ಸಿದ್ದರಾಗಿದ್ದೇವೆ ಎಂದು ರೈತ ಹೋರಾಟಗಾರ, ಭಾರತೀಯ

Read more
Verified by MonsterInsights