ಕೃಷಿ ಕಾಯ್ದೆಗೆ ಮತ್ತೊಂದು ಬಲಿ: ಟಿಕ್ರಿ ಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರೈತನ ಶವ ಪತ್ತೆ!
ಕೇಂದ್ರ ಸರ್ಕಾರ ಕೃಷಿ ನೀತಿಗಳ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದ ಹರಿಯಾಣದ ರೈತರೊಬ್ಬರು ಟಿಕ್ರಿ ಗಡಿಯ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
Read more