FACT CHECK | ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ರೋಹಿಂಗ್ಯಾ ಮುಸ್ಲಿಮರು ಅಕ್ರಮವಾಗಿ ಪ್ರವೇಶಿದ್ದಾರೆ ಎಂಬುದು ಸುಳ್ಳು
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರೋಹಿಂಗ್ಯಾ ಮುಸ್ಲಿಮರನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಸಿಕ್ಕಿಬಿದ್ದಿದೆ. ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುತ್ತಿದ್ದವರನ್ನು ಪೊಲೀಸರು ಹಿಡಿದಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಂಡ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್
Read more