FACT CHECK | ವಕ್ಫ್ ಬೋರ್ಡ್ ಪರವಾಗಿ ಪ್ರತಿಭಟನೆ ಮಾಡಿದ ಮುಸ್ಲಿಮರಿಗೆ ಪೊಲೀಸರು ಥಳಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ
ವಕ್ಫ್ ಬೋರ್ಡ್ ಪರವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಿಹಾರದಲ್ಲಿ ಮುಸ್ಲಿಂ ವ್ಯಕ್ತಿಗಳನ್ನು ಥಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.ಇದರಲ್ಲಿ ಪೊಲೀಸರ ಗುಂಪೊಂದು ಸಾರ್ವಜನಿಕರನ್ನು ದೊಣ್ಣೆಗಳಿಂದ ಥಳಿಸುತ್ತಿರುವುದನ್ನು ಕಾಣಬಹುದು.
Read more