ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಹೃದಯಾಘಾತ; ಪ್ರಯಾಣಿಕ ಸಾವು

ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ವಿಸ್ತಾರ್ ಯುಕೆ818 ವಿಮಾನದಲ್ಲಿ ಬೆಂಗಳೂರಿನಿಂದ ಪ್ರಯಾಣ ದೆಹಲಿಗೆ ತೆರಳಯತ್ತದ್ದ ಮನೋಜ್‍ ಕುಮಾರ್ ಅಗರ್‍ವಾಲ್ ಅವರಿಗೆ

Read more

ಮನೆಗೆ ತಲುಪಿದ ಸಾಮಗ್ರಿಗಳಲ್ಲಿ ಬೆಲೆಬಾಳುವ ವಸ್ತುಗಳು ನಾಪತ್ತೆ; ವಿಮಾನಯಾನ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು!

ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ತೆರಳಿದ್ದ ಮಹಿಳೆಯೊಬ್ಬರು, ತಾವು ಅಮೆರಿಕಾದಿಂದ ತಂದ ಸಾಮಗ್ರಿಗಳಲ್ಲಿ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿವೆ ಎಂದು ಆರೋಪಿಸಿ, ವಿಮಾನಯಾನ ಸಂಸ್ಥೆಯ ಅಪರಿಚಿತ ಸಿಬ್ಬಂದಿಯ ವಿರುದ್ಧ

Read more
Verified by MonsterInsights