ಸೆಪ್ಟೆಂಬರ್ 21 ರಿಂದ ಶಾಲೆಗಳು ಓಪನ್; ತರಗತಿಗಳು ಪ್ರಾರಂಭವಾಗುವುದಿಲ್ಲ: ಸುರೇಶ್ ಕುಮಾರ್
ಕರ್ನಾಟಕದಲ್ಲಿ ಸೆ. 21 ರಿಂದ ಶಾಲೆಗಳು ತೆರೆಯುತ್ತೇವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಸೆಪ್ಟೆಂಬರ್ 21ರಿಂದ ಶಾಲೆಗಳು ತೆರೆಯಲಿದ್ದು,
Read more