ರೈತರನ್ನು ನೋಡಿದ್ರೆ ಹೊಟ್ಟೆ ಉರಿಯುತ್ತೆ; ನಮ್ಮ ಸಪೋರ್ಟ್ ಖಂಡಿತಾ ಇದೆ: ನಟ ಶಿವರಾಜ್ಕುಮಾರ್
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡುತ್ತಿರುವ ರೈತರಿಗೆ ಸ್ಯಾಂಡಲ್ವುಡ್ ನಟ ಶಿವಕುಮಾರ್ ಬೆಂಬಲ ಸೂಚಿಸಿದ್ದು, ರೈತರು ಬೀದಿಯಲ್ಲಿ ಕೂತು ಊಟ ಮಾಡುವುದನ್ನು ನೋಡಿದರೆ ಹೊಟ್ಟೆ ಉರಿಯತ್ತೆ.
Read more