ಫ್ಯಾಕ್ಟ್ಚೆಕ್: ಬೇರಿಲ್ಲದೆ ನೇತಾಡುವ ಮರ ಅಸ್ತಿತ್ವದಲ್ಲಿದೆ ಎಂಬುದು ನಿಜವೇ?
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವೊಂದು ಸಖತ್ ವೈರಲ್ ಆಗುತ್ತಿದ್ದು, ಹರಿಯಾಣದ ಸಮಧಾ ದೇವಸ್ಥಾನದ ಆವರಣದಲ್ಲಿ ಮರವೊಂದು ಯಾವುದೇ ಆಧಾರವಿಲ್ಲದೆ ಗಾಳಿಯಲ್ಲಿ ನಿಂತಿದೆ ಎಂದು ಪ್ರತಿಪಾದಿಸಿ ಪೋಸ್ಟ್ವೊಂದನ್ನು ಹಂಚಿಕೊಳ್ಳಲಾಗಿದೆ.
Read more