FACT CHECK | ಉಚಿತ ಜಿಯೋ ರೀಚಾರ್ಜ್ ಎಂಬ ಸಂದೇಶವನ್ನು ನಂಬಬೇಡಿ

ಜಿಯೋ ನೆಟ್ವರ್ಕ್‌ನ ಮಾಲೀಕರಾದ ಮುಖೇಶ್ ಅಂಬಾನಿಯ ಹುಟ್ಟು ಹಬ್ಬದ ಪ್ರಯುಕ್ತ ಜಿಯೋ ಬಳಕೆದಾರರಿಗೆ 28 ದಿನಗಳ ರೂ 239 ಮೊತ್ತದ ರಿಚಾರ್ಜ್‌ಅನ್ನು ಉಚಿತವಾಗಿ ನೀಡಲು ಕಂಪನಿ ನಿರ್ಧರಿಸಿದೆ

Read more

FACT CHECK | ಮಕ್ಕಳನ್ನು ಅಪಹರಿಸಿ ಅಂಗಾಂಗ ಕಳ್ಳತನ ಮಾಡುತ್ತಿರುವ ದೃಶ್ಯ ಎಂದು ಸಂಬಂಧವಿಲ್ಲದ ಫೋಟೊ ಹಂಚಿಕೆ

ಸಾಮಾಜಿಕ ಮಾಧ್ಯಮವಾದ ವಾಟ್ಸಾಪ್‌ನಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಮಕ್ಕಳನ್ನು ಅಪಹರಿಸಿ ಅಂಗಾಗಳನ್ನು ಕದ್ದು, ಮಕ್ಕಳನ್ನು ಕೊಲೆ ಮಾಡಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ. ದುಷ್ಕರ್ಮಿಗಳು ಬೇರೆ ದೇಶದಿಂದ ನಮ್ಮ

Read more

FACT CHECK | ವೈದ್ಯನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ವ್ಯಕ್ತಿ ಮುಸ್ಲಿಮನಲ್ಲ! ಮತ್ತ್ಯಾರು?

ಮುಸುಕುದಾರಿ ವ್ಯಕ್ತಿಯೊಬ್ಬ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯನ್ನು ಮಚ್ಚಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಹಾರಾಷ್ಟ್ರದಲ್ಲಿ, ನಾಸಿಕ್‌ನ ಸುಯೋಗ್ ಆಸ್ಪತ್ರೆಯಲ್ಲಿ, ಜಿಹಾದಿ

Read more

FACT CHECK | ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಳೆಯ ಸಂಬಂಧವಿಲ್ಲದ ಫೋಟೊ ಹಂಚಿಕೆ

“ಉತ್ತರ ಪ್ರದೇಶದ ಬಿಜ್ನೋರ್ ನ ಮದರಸ ಮೇಲೆ ನಡೆದ ದಾಳಿಯಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹ ಪತ್ತೆ! 6 ಧರ್ಮಗುರುಗಳನ್ನು ಬಂಧಿಸಲಾಗಿದೆ ಕಾಳಜಿಯ ಅಂಶವೆಂದರೆ Lmg ಮೆಷಿನ್ ಗನ್ ಲಭ್ಯತೆ,

Read more

FACT CHECK : ‘ಬ್ರೇಕಿಂಗ್ ನ್ಯೂಸ್’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮುಖ್ಯವಾಹಿನಿ ಮಾಧ್ಯಮಗಳು

ಫೆಬ್ರವರಿ  27, 2024 ರಂದು (ಮಂಗಳವಾ) ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ.

Read more

FACT CHECK | ಕರ್ನಾಟಕ ಸರ್ಕಾರ ಹಿಂದಿ ಭಾಷಿಕರ ವಿರುದ್ದ ತಾರತಮ್ಯ ಮಾಡುತ್ತಿದೆ ಎಂದು ಸುಳ್ಳು ಪೋಸ್ಟ್‌ ಹಂಚಿಕೆ

ಬೆಂಗಳೂರಿನ ರಾಜಾಜಿನಗರದ ನಮ್ಮ ಮೆಟ್ರೊ ರೈಲ್ವೆ ನಿಲ್ದಾಣದಲ್ಲಿ ‘ಬಟ್ಟೆ ಗಲೀಜಾಗಿದೆ’ ಎಂಬ ಕಾರಣಕ್ಕೆ ಪ್ರಯಾಣಿಕರೊಬ್ಬರನ್ನು ಮೆಟ್ರೊ ನಿಲ್ದಾಣದೊಳಗೆ ಬಿಡದೆ ಭದ್ರತಾ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದರು, ನಂತರ ಘಟನೆಯ

Read more

ಫ್ಯಾಕ್ಟ್‌ಚೆಕ್ : 2024ರ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ನಕಲಿ ಪೋಸ್ಟ್‌ ಹಂಚಿಕೆ

2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾದ ಸಂದೇಶದ ಸ್ಕ್ರೀನ್‌ಶಾಟ್‌ಅನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗುತ್ತಿದೆ. 2024ರ

Read more

FACT CHECK | ಮಸೀದಿಗಳಿಗೆ ಹೋಲಿಸಿದರೆ ದೇವಸ್ಥಾನಗಳಿಗೆ ಹೆಚ್ಚಿನ ವಿದ್ಯುತ್ ಶುಲ್ಕ ವಿಧಿಸಲಾಗುತ್ತಿದೆಯೇ?

ಕರ್ನಾಟಕ ಸರ್ಕಾರ ತಂದಿರುವ ಗೃಹ ಜ್ಯೋತಿ ಯೋಜನೆ ಅನುಷ್ಠಾನ ಆಗುತ್ತಿದ್ದಂತೆ, ಸಾಮಾಜಿಕ ಮಾಧ್ಯಮಗಳಲ್ಲಿ ವಿದ್ಯುತ್ ದರಗಳಿಗೆ ಸಂಬಂಧಿಸಿದ ಪೋಸ್ಟ್‌ವೊಂದು ವೈರಲ್ ಆಗುತ್ತಿದೆ. ರಾಜ್ಯದ ನಾಗರಿಕರು ಬಳಸುತ್ತಿರುವ ವಿದ್ಯುತ್‌

Read more

FACT CHECK | ರೈತರ ಪ್ರತಿಭಟನೆಯಲ್ಲಿ ರಾಶಿ ರಾಶಿ ಮದ್ಯದ ಬಾಟಲಿ ಪತ್ತೆಯಾಗಿವೆ ಎಂದು 2021ರ ವಿಡಿಯೋ ಹಂಚಿಕೆ

ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಪ್ರತಿಭಟನಾಕಾರರನ್ನು ಚದುರಿಸಲು ಹರಿಯಾಣ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಆದರೆ ರೈತರು ಇದಾವುದಕ್ಕೂ

Read more

ಫ್ಯಾಕ್ಟ್‌ಚೆಕ್ : ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕಲುಷಿತ ನದಿ ನೀರನ್ನು ಕುಡಿದು ಆಸ್ವಸ್ಥರಾಗಿದ್ದ ಹಳೆಯ ಸುದ್ದಿಯನ್ನು ಇತ್ತೀಚಿನದ್ದು ಎಂದು ಹಂಚಿಕೆ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತನ್ನ ಬೆಂಬಲಿಗರನ್ನು ಮೆಚ್ಚಿಸಲು ಮತ್ತು ನದಿ ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ‘ಕಾಳಿ ಬೀನ್ ನದಿಯ ನೀರನ್ನು ಕುಡಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ

Read more
Verified by MonsterInsights