ನಟ ಸುಶಾಂತ್‌ ಸಿಂಗ್‌ ಕುಟುಂಬದ ಸದಸ್ಯರು ತೆರಳುತ್ತಿದ್ದ ವಾಹನಕ್ಕೆ ಅಪಘಾತ; ಐವರ ದುರ್ಮರಣ

ಕಳೆದ ವರ್ಷ ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್‌ ನಟ ಸುಶಾಂತ್‌ ಸಿಂಗ್ ರಜಪೂತ್‌ ಅವರ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ವಾಹನವು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸದಸ್ಯರು ಸಾವನ್ನಪ್ಪಿದ್ದಾರೆ

Read more
Verified by MonsterInsights