FACT CHECK | ಕಟ್ಟಿಂಗ್ ಶಾಪ್‌ನಲ್ಲಿ ಮಸಾಜ್ ಮಾಡಿಸಿಕೊಳ್ಳುವಾಗ ವ್ಯಕ್ತಿಯೊಬ್ಬ ಸಾವನಪ್ಪಿದ್ದಾನೆ ಎಂಬ ವಿಡಿಯೋದ ಅಸಲೀಯತ್ತೇನು ಗೊತ್ತೇ?
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದ್ದು, ‘‘ಕ್ಷೌರದಂಗಡಿಗೆ ಮಸಾಜ್ ಮಾಡಲು ಬಂದ ವ್ಯಕ್ತಿ. ಮಸಾಜ್ ಪ್ರಕ್ರಿಯೆಯಲ್ಲಿ, ವ್ಯಕ್ತಿ ಇದ್ದಕ್ಕಿದ್ದಂತೆ ಪ್ರಜ್ಞೆತಪ್ಪಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದಕ್ಕೆ ಅತಿಯಾದ ಮಸಾಜ್ ಕಾರಣ’’
Read more