FACT CHECK | ಸ್ಯಾನಿಟರಿ ಪ್ಯಾಡ್‌ನಲ್ಲಿ ರಾಹುಲ್ ಗಾಂಧಿ ಫೋಟೊ ಎಂದು ಸುಳ್ಳು ಪೋಸ್ಟ್ ಹಂಚಿಕೊಂಡ ಬಿಜೆಪಿ ಬೆಂಬಲಿಗರು
ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮಹಿಳೆಯರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಿತ್ರ ಇರುವ ಸ್ಯಾನಿಟರಿ ಪ್ಯಾಡ್ ಗಳ ಹಂಚಿಕೆ ವಿಚಾರ ವ್ಯಾಪಕ ವಿವಾದಕ್ಕೆ ಕಾರಣವಾಗಿದೆ.
Read more